Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಜಾಜ್ ಚೇತಕ ಮಾರಾಟ ಏರಿಕೆ

Advertisement

ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬಜಾಜ್ ಆಟೋ 2025ರ ಆರ್ಥಿಕ ವರ್ಷವನ್ನು ತನ್ನ ಎಲೆಕ್ಟ್ರಿಕ್ ಸ್ಕೂಟರ್ ಬಜಾಜ್ ಚೇತಕ್‌ನ ಅತ್ಯಧಿಕ ಮಾರಾಟದೊಂದಿಗೆ ಕೊನೆಗೊಳಿಸಿದೆ. ಆದರೂ ಮಾರ್ಚ್ 2025 ರಲ್ಲಿ ಮಾತ್ರ ಕಂಪನಿಯು ಈ ಸ್ಕೂಟರ್‌ನ 34,863 ಯುನಿಟ್‌ಗಳನ್ನು ಮಾರಾಟ ಮಾಡಿದೆ.


ಕಳೆದ ಹಣಕಾಸು ವರ್ಷದಲ್ಲಿ ಕಂಪನಿಯು ಒಟ್ಟು 2,30,761 ಚೇತಕ್ ವಾಹನಗಳನ್ನು ಮಾರಾಟ ಮಾಡಿದೆ. ಈ ಮಾರಾಟವು ಕಳೆದ ವರ್ಷಕ್ಕಿಂತ ಶೇ. 116 ರಷ್ಟು ಹೆಚ್ಚಾಗಿದೆ. ಕಂಪನಿಯು 2024 ರ ಆರ್ಥಿಕ ವರ್ಷದಲ್ಲಿ 1,06,624 ಯುನಿಟ್‌ಗಳನ್ನು ಮಾರಾಟ ಮಾಡಿದೆ.


ಕಂಪನಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬಗ್ಗೆ ಹೇಳುವುದಾದರೆ, ಮಾರ್ಚ್ 2025 ಈ ಹಣಕಾಸು ವರ್ಷದಲ್ಲಿ ಒಟ್ಟು 1,30,274 ಯುನಿಟ್‌ಗಳು ಮಾರಾಟವಾಗುವುದರೊಂದಿಗೆ ಎರಡನೇ ಅತಿ ಹೆಚ್ಚು ಮಾರಾಟವಾದ ತಿಂಗಳಾಗಿದೆ. ಇದಕ್ಕಿಂತ ಹೆಚ್ಚಾಗಿ 2024 ರ ಅಕ್ಟೋಬರ್ ಹಬ್ಬದ ಋತುವಿನಲ್ಲಿ 1,40,221 ಯುನಿಟ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಮಾರಾಟವಾಗಿವೆ. ಆದರೂ ಮಾರ್ಚ್​ 2025ರಲ್ಲಿ ಚಿಲ್ಲರೆ ಮಾರಾಟವು ವರ್ಷದಿಂದ ವರ್ಷಕ್ಕೆ ಕುಸಿಯಿತು. ಏಕೆಂದರೆ ಮಾರ್ಚ್ 2024ರಲ್ಲಿ ಒಟ್ಟು 1,40,344 ಯುನಿಟ್‌ಗಳು ಮಾರಾಟವಾಗಿವೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ