LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

893 ನೇ ಬಸವ ಜಯಂತೋತ್ಸವ ಕರಪತ್ರ ಬಿಡುಗಡೆ

Advertisement
ಸೇಡಂ: ಪಟ್ಟಣದ ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿ ಕಲಬುರಗಿಯಲ್ಲಿ ಇದೇ ತಿಂಗಳು 19 ರಂದು ನಡೆಯಲಿರುವ ಬಸವ ಜಯಂತಿ-2026 ಪ್ರಯುಕ್ತ ಬೃಹತ್ ಸಾರ್ವಜನಿಕ ಸಭೆ ಹಾಗೂ 893 ನೇ ಬಸವ ಜಯಂತೋತ್ಸವ, ಬೃಹತ್ ಮೆರವಣಿಗೆಯ ಕರಪತ್ರ ಪೂರ್ವಭಾವಿ ಸಭೆಯಲ್ಲಿ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳು ಬಿಡುಗಡೆ ಮಾಡಲಾಯಿತು.

ಈ ವೇಳೆಯಲ್ಲಿ ಪೂಜ್ಯ ಶ್ರೀ ಡಾ. ಸದಾಶಿವ ಮಹಾಸ್ವಾಮಿಗಳು, ಪೂಜ್ಯ ಶ್ರೀ ಪಂಚಾಕ್ಷರಿ ಮಹಾಸ್ವಾಮಿ, ಸಚಿವ ಡಾ. ಶರಣಪ್ರಕಾಶ ಪಾಟೀಲ್ ಊಡಗಿ, ಬಿ.ಆರ್ ಪಾಟೀಲ್, ಬಿ.ಜಿ ಪಾಟೀಲ್,ಅಮರನಾಥ್ ಪಾಟೀಲ್, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್,ಶರಣು ಮೊದ್ದಿ, ರವಿಂದ್ರ ಶಾಹಬಾದಿ, ಶಿವಕುಮಾರ್ ಪಾಟೀಲ್ ತೇಲ್ಕೂರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ