Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ 9 ವರ್ಷದ ಸಿಂಹ

Advertisement
ಬೆಳಗಾವಿಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಹೊಸದಾಗಿ ಸಿಂಹಿಣಿಯೊಂದು ಸೇರ್ಪಡೆಯಾಗಿದೆ. ಇನ್ಮುಂದೆ ಮೃಗಾಲಯಕ್ಕೆ ಬರುವ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಬಹುದು.

ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಈ ಸಿಂಹಿಣಿಯನ್ನು ಭಾನುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ಕಿರು ಮೃಗಾಲಯಕ್ಕೆ ಕರೆತರಲಾಗಿದೆ. 9 ವರ್ಷದ ಈ ಸಿಂಹಿಣಿ ಹೆಸರು ಭೃಂಗಾ.

ಫೆಬ್ರವರಿ 6ರಂದು ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 'ನಿರುಪಮಾ' ಎಂಬ ಸಿಂಹಿಣಿ ಅನಾರೋಗ್ಯದಿಂದ ಮೃತಪಟ್ಟಿತ್ತು. ಅದಾದ ಬಳಿಕ ಇಲ್ಲಿನ ಕೃಷ್ಣಾ ಎಂಬ ಗಂಡು ಸಿಂಹ ಮಂಕಾಗಿತ್ತು. ಈಗ ಭೃಂಗಾ ಮೃಗಾಲಯ ಪ್ರವೇಶಿಸುತ್ತಿದ್ದಂತೆ ಕೃಷ್ಣಾ ಮತ್ತೆ ಫುಲ್ ಆ್ಯಕ್ಟಿವ್​ ಆಗುತ್ತಿದೆ.

ಅರಣ್ಯಾಧಿಕಾರಿ ಪ್ರತಿಕ್ರಿಯೆಈಟಿವಿ ಭಾರತ ಪ್ರತಿನಿಧಿ ಮೃಗಾಲಯದ ವಲಯ ಅರಣ್ಯಾಧಿಕಾರಿ ಪವನ ಕುರನಿಂಗ ಅವರನ್ನು ಸಂಪರ್ಕಿಸಿದಾಗ, ''ಬನ್ನೇರುಘಟ್ಟದಿಂದ ಭಾನುವಾರ ಒಂದು ಸಿಂಹಿಣಿಯನ್ನು ತಂದಿದ್ದೇವೆ. ಸದ್ಯಕ್ಕೆ ಕೆಲ ದಿನ ಕ್ವಾರಂಟೈನ್​ನಲ್ಲಿ ಅದನ್ನು ಇಡುತ್ತೇವೆ. ಕೃಷ್ಣಾ ಸಿಂಹದ ಜೊತೆಗೆ ಹೊಂದಾಣಿಕೆ ನೋಡಿಕೊಂಡು ಮೃಗಾಲಯದ ಆವರಣದಲ್ಲಿ ಭೃಂಗಾಳನ್ನು ಬಿಡುತ್ತೇವೆ. ಆಗ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ'' ಎಂದು ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ