LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹೃದಯಾಘಾತಕ್ಕೆ 19 ವರ್ಷದ ಯುವಕ ಬಲಿ

Advertisement
ಬೆಂಗಳೂರು: ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪೈಕಿ ಯುವಕ-ಯುವತಿಯರೇ ಹೆಚ್ಚಾಗಿದ್ದು, ಇದೀಗ ಬೆಂಗಳೂರಿನಲ್ಲಿ ಹಾಸನ ಮೂಲದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿಶಾಂತ್ (19) ಮೃತ ದುರ್ದೈವಿ.

ಮೃತ ನಿಶಾಂತ್ ಮೂಲತಃ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದವರು ಎಂದು ತಿಳಿದು ಬಂದಿದೆ.ಚನ್ನಕೇಶವ ಹಾಗೂ ಜ್ಯೋತಿ ದಂಪತಿ ಪುತ್ರ ನಿಶಾಂತ್ ಕಳೆದ ಹದಿನೈದು ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು.

ಡಿಪ್ಲೋಮಾ ಮುಗಿಸಿರುವ ನಿಶಾಂತ್ ಕೈಗಾರಿಕಾ ತರಬೇತಿ ಪಡೆಯಲು ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜೆಪಿ ನಗರದಲ್ಲಿ ವಾಸವಿದ್ದರು. ಇಂದು ರೂಂನಲ್ಲಿರುವಾಗಲೇ ಏಕಾಎಕಿ ಎದೆನೋವು ಕಾಣಿಸಿಕೊಂಡಿದ್ದು, ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಸದ್ಯ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹುಟ್ಟೂರಿಗೆ ರವಾನಿಸಲಾಗಿದೆ. ಮಗನ ಭವಿಷ್ಯದ ಬಗ್ಗೆ ನೂರಾರು ಕನಸು ಕಂಡಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್ಯಲ್ಲಮ್ಮನ ಗುಡ್ಡದಲ್ಲಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ : ನಕಲಿ ಮಾತ್ರೆ, ಎಕ್ಸ್‌ಪೈರಿ ಪಾನೀಯ ಪತ್ತೆಗೋಣಿತುಮಕೂರು ಪಿಎಸಿಎಸ್ ಗೆ 1.12 ಲಕ್ಷ ರೂ ನಿವ್ವಳ ಲಾಭ /  ನವೀಕೃತ ಗೋದಾಮು ಕಟ್ಟಡ ಉದ್ಘಾಟನೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ 3-0 ಸರಣಿ ಜಯವಿಧಾನಸಭೆಯಲ್ಲೂ 'ವಂದೇ ಮಾತರಂ' 2 ಚರಣ ಹಾಡಿದ ಕಾಂಗ್ರೆಸ್ : ವಿಪಕ್ಷಗಳಿಂದ ಗದ್ದಲ ಕೋಲಾಹಲಬೆಳಗಾವಿಯಲ್ಲಿ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ನಡುವೆ ಹೊಡೆದಾಟಸಿವಿಲ್ ಹಾಗೂ ಜೆಎಂಎಫ್‌ಸಿ ಸಂಚಾರಿ ನ್ಯಾಯಾಲಯ ಉದ್ಘಾಟನೆ ಚೈತನ್ಯ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ!15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ರದ್ದು : ಕಲಬುರಗಿ ಪೀಠ ಆದೇಶ