Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾವು 

Advertisement
ಕನಕಪುರ: ನೀರಿನ ತೊಟ್ಟಿಗೆ ಬಿದ್ದು ಪುಟ್ಟ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಅಡಕೆ ಹಳ್ಳ ಗ್ರಾಮದಲ್ಲಿ ನಡೆದಿದೆ. ಪ್ರದ್ವಿನ್ (3) ಸಾನ್ನನಪ್ಪಿರುವ ದುರ್ದೈವಿ. ಈತ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಹೋಬಳಿ ಅಡಕೆ ಹಳ್ಳ ಗ್ರಾಮದ ಸಿಂಧು ಮತ್ತು ಶ್ರೀನಿವಾಸ್ ದಂಪತಿಯ ಪುತ್ರ.ಎರಡನೇ ಹೆರಿಗೆಗೆಂದು ಸಿಂಧು ತವರು ಮನೆಯಾದ ಅಡಕೆ ಹಳ್ಳಕ್ಕೆ ಬಂದಿದ್ದರು.

ಬುಧವಾರ ಸಂಜೆ ಮನೆ ಮುಂಭಾಗದಲ್ಲಿ ಚೆಂಡಿನೊಂದಿಗೆ ಆಟವಾಡುತ್ತಿದಾಗ ಅದು ನೀರಿನ ತೊಟ್ಟಿಗೆ ಬಿದ್ದಿದೆ. ಹೀಗಾಗಿ ಅದನ್ನು ತೆಗೆದುಕೊಳ್ಳಲು ಹೋಗಿ ಮಗು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸಾವನಪ್ಪಿದೆ.

ಇತ್ತ ಆಟವಾಡುತ್ತಿದ್ದ ಕಂದಮ್ಮ ಮನೆಗೆ ಬಾರದಿದ್ದರಿಂದ ಆತಂಕಗೊಂಡು ಸಿಂಧು ಮತ್ತು ಅವರ ಪೋಷಕರು ಹುಡುಕಾಡಿದಾಗ ಮಗು ನೀರಿನ ತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿರುವುದು ಗೊತ್ತಾಗಿದೆ. ಮಗುವನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ