Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಯುವ ಮುಖಂಡ ಅರೆಸ್ಟ್

Advertisement
ಬಳ್ಳಾರಿ: 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಬಿಜೆಪಿ ಯುವ ಮುಖಂಡನನ್ನು ಪೊಲೀಸರು ಬಂಧಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿರಗುಪ್ಪ ತಾಲೂಕಿನ ಬಿಜೆಪಿ ಮುಖಂಡ ದೇವು ನಾಯಕ್ ಬಂಧಿತ ಆರೋಪಿ.

ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಜೆಪಿ ಮುಖಂಡನ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬಂಧನವಾಗಿರುವ ಬಿಜೆಪಿ ಮುಖಂಡ ದೇವು ನಾಯಕ್ ಮುಂಬರುವ ಸ್ಥಳೀಯ‌ ಸಂಸ್ಥೆಗಳ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾನೆ. ಅಲ್ಲದೇ ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಫೋಟೊ ತೆಗೆಸಿಕೊಂಡು, ಅವುಗಳನ್ನು ಸಾಮಾಜಿಕ ಜಾತಾಲತಾಣಗಳಲ್ಲಿ ಹಂಚಿಕೊಂಡಿದ್ದಾನೆ. ಇದೀಗ ಅತ್ಯಾಚಾರ ಆರೋಪದಲ್ಲಿ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ