Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇವು ತರಲು ಹೋಗಿದ್ದ 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ 

Advertisement

ಕೋಲಾರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕೋಲಾರದಲ್ಲಿ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ್ದು ಅಲ್ಲದೇ ಅತ್ಯಾಚಾರ ಬಳಿಕ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಚಾಕರಸನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.

70 ವರ್ಷದ ನಾರಾಯಣಮ್ಮ ಮೇಲೆ ಅತ್ಯಾಚಾರ ಎಸಗಿ ಪಾಪಿಗಳು ಕೊಲೆ ಮಾಡಿದ್ದಾರೆ.ಹಸುಗಳಿಗೆ ಮೇವು ತರಲು ಹೊಲಕ್ಕೆ ಹೋಗಿದ್ದಾಗ ಈ ಒಂದು ಕೃತ್ಯ ಸಂಭವಿಸಿದೆ.

ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು ಘಟನಾ ಸ್ಥಳಕ್ಕೆ ಶ್ವಾನ ದಳ ಹಾಗೂ ಸೊಕೋ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST