LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾಗೇಪಲ್ಲಿ ಪುರಸಭೆಯಿಂದ ಬೀದಿ ದೀಪಗಳ ನಿರ್ವಹಣೆಗೆ ಲಕ್ಷ ಲಕ್ಷ ಬಿಲ್

ಬೀದಿದೀಪಗಳು ಕೆಟ್ಟು ಸುಮಾರು ತಿಂಗಳಾದರೂ ಕ್ರಮವಹಿಸದ ಪುರಸಭೆ

Advertisement

ಬಾಗೇಪಲ್ಲಿ: ಪುರಸಭೆಯಿಂದ ಬೀದಿದೀಪಗಳ ನಿರ್ವಹಣೆ ಮಾಡಲು ಪ್ರತಿ ತಿಂಗಳು ಗುತ್ತಿಗೆದಾರನಿಗೆ ಲಕ್ಷಾಂತರ ರೂಪಾಯಿ ಬಿಲ್ ಮಾಡಲಾಗುತ್ತಿದೆ. ಆದರೆ ಗುತ್ತಿಗೆದಾರ ನಿರ್ಲಕ್ಷ್ಯ ದಿಂದ ಸುಮಾರು ತಿಂಗಳಗಳಿಂದ ಮುಖ್ಯರಸ್ತೆಯಲ್ಲಿ ಬೀದಿ ದೀಪಗಳು ಕೆಟ್ಟು ಹೋಗಿದರೂ ಪುರಸಭೆ ಅಧಿಕಾರಿಗಳು ಕ್ರಮವಹಿತ್ತಿಲ್ಲ.
news_1787549441_0_955.webp

 

ಇದ್ದರಿಂದ ಪಟ್ಟಣದಲ್ಲಿನ ಅರ್ಧದಷ್ಟು ಬೀದಿದೀಪಗಳು ಕೆಟ್ಟ ಹೋಗಿವೆ. ಕತ್ತಲಲ್ಲಿ ಸಂಚಾರ ಮಾಡಲು ಜನರು ಕಷ್ಟ ಪಡುತ್ತಿದ್ದಾರೆ. ಆದರೂ ಸಹ ಪುರಸಭೆ ಅಧಿಕಾರಿಗಳು ಗುತ್ತಿಗೆದಾರನ ಜೊತೆ ಶಾಮೀಲಾಗಿ ಪ್ರತಿ ತಿಂಗಳು ಗುತ್ತಿಗೆದಾರನಿಗೆ ಲಕ್ಷ ಲಕ್ಷ ಬಿಲ್ ಮಾಡುತ್ತಿದ್ದರೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ವರದಿ: ಬಿ.ಎ.ಬಾಬಾಜಾನ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ