LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೋಚಕ ಘಟದತ್ತ ಬರ್ಮಿಂಗ್ ಹ್ಯಾಂ ಟೆಸ್ಟ್

Advertisement
ಎಜಬಾಸ್ಟನ್ (ಬರ್ಮಿಂಗ್ ಹ್ಯಾಂ): ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ನಡೆದಿರುವ ಎರಡನೇ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ.

ಇಂಗ್ಲೆಂಡ್ ತಂಡವು ನಾಲ್ಕನೇ ದಿನದಾಂತ್ಯಕ್ಕೆ ತನ್ನ ದ್ವಿತೀಯ ಸರದಿಯಲ್ಲಿ 3 ವಿಕೆಟ್ ಗೆ 72 ರನ್ ಗಳಿಸಿದ್ದು, ಕೊನೆಯ ದಿನ ಪಂದ್ಯ ಗೆಲ್ಲಲು ಇನ್ನು 536 ರನ್ ಗಳನ್ನು ಗಳಿಸಬೇಕಿದೆ. ಭಾರತ ಪಂದ್ಯ ಗೆಲ್ಲಲು ಕೊನೆಯ ದಿನ 7 ವಿಕೆಟ್ ಗಳನ್ನು ಪಡೆಯಬೇಕಿದೆ.

180 ರನ್ ಗಳ ಇನ್ನಿಂಗ್ಸ್ ಮುನ್ನಡೆಯೊಂದಿಗೆ ತನ್ನ ದ್ವಿತೀಯ ಸರದಿಯಲ್ಲಿ ಭಾರತ  6 ವಿಕೆಟ್ ಗೆ 427 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಎರಡನೇ ಸರದಿಯಲ್ಲಿಯೂ ಭಾರತದ ಪರವಾಗಿ ನಾಯಕ ಶುಭಮಾನ್ ಗಿಲ್ ಶತಕ ಸಂಪಾದನೆ ಮಾಡಿದರು. ಅವರು 161 ರನ್ ಗಳಿಸಿದರು. 162 ಎಸೆತಗಳನ್ನು ಎದುರಿಸಿದ ಅವರು 13 ಬೌಂಡರಿ 8 ಸಿಕ್ಸರ್ ಸಿಡಿಸಿದರು. ಪಂತ್ 65 ಹಾಗೂ ರವೀಂದ್ರ ಜಡೆಜಾ 69 ರನ್ ಗಳಿಸಿದರು. ಪಂದ್ಯ ಗೆಲ್ಲುವ ಇಚ್ಛೆಯಿಂದ ಭಾರತ ಆಕ್ರಮಣಕಾರಿ ಆಟಕ್ಕೆ ಇಳಿದಿದ್ದು ಕಂಡು ಬಂತ್ತು. ಶುಭಮಾನ್ ಅವರ ವೇಗದ ಶತಕವೇ ಇದಕ್ಕೆ ಸಾಕ್ಷಿ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ