Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದ ಬಿಜೆಪಿ ನಿಯೋಗ 

Advertisement
ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿರುವ ವಿಪಕ್ಷ ಬಿಜೆಪಿ ನಾಯಕರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ನೀಡಿತು. ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್ ಪಡೆದುರುವ ರಾಜ್ಯ ಸರ್ಕಾರದ ಬಗ್ಗೆ ದೂರು ನೀಡಿದೆ.

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಆರ್.ಅಶೋಕ್, ಪ್ರಕರಣ ಹಿಂಪಡೆದ ಕುರಿತು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಪತ್ರ ಸಲ್ಲಿಸಲಾಗಿದೆ.

ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಬಗ್ಗೆ ಸರ್ಕಾರದ ಬಳಿ ಸ್ಪಷ್ಟನೆ ಕೇಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಸರ್ಕಾರದ ಈ ಕ್ರಮದ ವಿರುದ್ಧ ಹುಬ್ಬಳ್ಳಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ