LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶುಭಮಾನ್ ಗಿಲ್ ಗೆ ಮದ್ಯದ ಬಾಟಲಿ ಉಡುಗೋರೆ

Advertisement


ಲಂಡನ್: ಇಂಗ್ಲೆಂಡಿನಲ್ಲಿ ಬಹುತೇಕ ಜನರು ಪಾನಪ್ರೀಯರು ಅಲ್ಲಿ ಲಿಮಿಟೆಡ್ ಪಾನ ಸೇವನೆ ಸುಸಂಸ್ಕೃತರ ಸಂಸ್ಕಾರ. ಹೀಗಾಗಿ ನಿನ್ನೆ ಎಜಬಾಸ್ಟನ್ ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ ಭಾರತದ ನಾಯಕ ಶುಭಮಾನ್ ಗಿಲ್ ಅವರಿಗೆ ಅಲ್ಲಿನ ಕ್ರಿಕೆಟ್ ಅಭಿಮಾನಿಗಳು ಮಧ್ಯದ ಬಾಟಲಿಯನ್ನು ಉಡುಗೋರೆಯಾಗಿ ನೀಡಿದ್ದಾರೆ.

ಶುಭಮಾನ್ ಗಿಲ್ ಎಜಬಾಸ್ಟನ್ ಟೆಸ್ಟ್  ನಲ್ಲಿ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಬಾರಿಸಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ 269 ರನ್ ಗಳಿಸಿದ್ದರೆ, ದ್ವೀತಿಯ ಇನ್ನಿಂಗ್ಸ್ ನಲ್ಲಿ161 ರನ್ ಸಿಡಿಸಿದ್ದರು. ಇದರೊಂದಿಗೆ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಪ್ಪು ತಿದ್ದುವವರು ತಂದೆ-ತಾಯಿ ಹಾಗೂ ಗುರುಗಳು ಉತ್ತಮ ಮಾರ್ಗದಲ್ಲಿ ನಡೆಯಿರಿ: ಡಾ. ಹೈಂದವಿ ಮಧುಸೂದನ ಗುಪ್ತಾಜೀ ಸೋಲು ಮತ್ತು ಗೆಲವುಗಳನ್ನು ಸಮಾನವಾಗಿ ಕಾಣಬೇಕು: ಭೀಮರಾಯ ಬಿ ರಾಮಸಮುದ್ರಅತಿಥಿ ಉಪನ್ಯಾಸಕರ ಸಂಘಕ್ಕೆ ಅಧ್ಯಕ್ಷರಾಗಿ ಡಾ. ಬಸವರಾಜ್ ಸುಂಕೇಶ್ವರ್ ಪ್ರಧಾನ ಕಾರ್ಯದರ್ಶಿಗಳಾಗಿ ಡಾ. ಬಸವರಾಜ್ ಕರಡಿಗುಡ್ಡ  ಆಯ್ಕೆ ಪ್ರಜಾಸೇವಾ ಆಂದೋಲನ'ದಲ್ಲಿ ಶಿವಲಿಂಗೇಗೌಡ ಹೇಳಿಕೆ ವಿವಾದ : ಬಿಜೆಪಿ ಅಂಚೆ ಚೀಟಿ ಲೇವಡಿಲೋಕಾಯುಕ್ತ ದಾಳಿ: ಹಾಸ್ಟೆಲ್ ನಿವೃತ್ತ ನೌಕರನ ಬಳಿ 2.71 ಕೋಟಿ ರೂ. ಆಸ್ತಿ ಪತ್ತೆ800 ಜನರ ಪ್ರಾಣ ತೆಗೆದ ಪ್ರಧಾನಿ ಮೋದಿ : ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪಸೆ. 24 ರಂದು ದ. ಅಪ್ರಿಕಾ- ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಸೆ. 24 ರಂದು ದ. ಅಪ್ರಿಕಾ- ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಜಪಾನ್ ವಿರುದ್ಧ ಸ್ವಲ್ಪದರಲ್ಲೇ ಸೋಲಿನಿಂದ ಪಾರಾದ ಭಾರತ ತಂಡ KPSC' ರದ್ದುಗೊಳಿಸುವ ಬಗ್ಗೆ ಗಂಭೀರ ಚಿಂತನೆ : ಡಿ.ಕೆ. ಶಿವಕುಮಾರ್