Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು 

Advertisement

ಉಡುಪಿ: ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ನಡೆದ ದುರಂತ ಘಟನೆಯಲ್ಲಿ, ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ದಕ್ಷ್ ಪೂಜಾರಿ ಮೃತಪಟ್ಟಿದ್ದಾನೆ. ಈ ದುರ್ಘಟನೆ ಕುಟುಂಬದವರನ್ನು ಹಾಗೂ ಸ್ಥಳೀಯರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.

ಮೃತ ಬಾಲಕ ದಕ್ಷ್, ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದ. ಮಂಗಳವಾರ ಬೆಳಿಗ್ಗೆ ಸುಮಾರು 8:15ರ ವೇಳೆಗೆ ಸುಚಿತ್ರ ಅವರು ತಮ್ಮ ಪುತ್ರಿ ದಿಯಾಳನ್ನು ಶಾಲಾ ಬಸ್ಸಿಗೆ ಹತ್ತಿಸಲು ಮಗ ದಕ್ಷ್‌ನನ್ನು ಎತ್ತಿಕೊಂಡು ಮನೆಯಿಂದ ಹೊರಟಿದ್ದರು.

ಈ ವೇಳೆ ರಸ್ತೆಯ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ತೆಂಗಿನಕಾಯಿ ಅಚಾನಕ್ ಕೆಳಗೆ ಬಿದ್ದು ಬಾಲಕನ ತಲೆಗೆ ಬಡಿದಿದೆ. 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು ನಿಡಗುಂದಿ ಶಾಲಾ ಆವರಣಕ್ಕೆ ಬಂದ ನಾಗರಹಾವು: ಉರಗ ರಕ್ಷಕ ರವಿ ಮಾದರರಿಂದ ಸುರಕ್ಷಿತ ರಕ್ಷಣೆರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ  ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಹುಟ್ಟು ಹಬ್ಬದ ನಿಮಿತ್ತವಾಗಿ ಹಣ್ಣು ವಿತರಣೆ ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಹುಟ್ಟು ಹಬ್ಬದ ನಿಮಿತ್ತವಾಗಿ ಹಣ್ಣು ವಿತರಣೆಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ : 1 ಲಕ್ಷ 12 ಸಾವಿರಕ್ಕೂ ಅಧಿಕ ಅನರ್ಹರು ಪತ್ತೆಸರ್ಕಾರಿ ನೌಕರನ ವೈಯಕ್ತಿಕ ಮಾಹಿತಿಯನ್ನು RTI ಅಡಿ ಬಹಿರಂಗಪಡಿಸಲು ಸಾಧ್ಯವಿಲ್ಲ : ಹೈಕೋರ್ಟ್ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜೈಲು ಪಾಲಾಗಿ ಇಂದಿಗೆ ಎರಡು ವರ್ಷ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ದಾಖಲೆ : ಸಂಪುಟ ಸಭೆಯಲ್ಲಿ ಎದ್ದು ನಿಂತ ಗೌರವ