LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಶಾಲೆಗೆ ಮೊದಲ ದಿನವೇ ಸೇರಿದ್ದ ಬಾಲಕ ರಸ್ತೆ ಅಪಘಾತದಲ್ಲಿ ಸಾವು 

Advertisement
ಬೆಳಗಾವಿ: ಶಾಲೆಗೆ ಸೇರಿದ್ದ ಮೊದಲ ದಿನ. ಅಕ್ಕನ ಜೊತೆ ಖುಷಿ ಖುಷಿಯಾಗಿ ಮೊದಲ ದಿನ ಶಾಲೆಗೆ ತೆರಳಿದ್ದ ಬಾಲಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹೊರವಲಯದಲ್ಲಿ ನಿಪ್ಪಾಣಿ-ಮುಢೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮುತ್ತುರಾಜ್ (5) ಮೃತ ಬಾಲಕ. ಬಾಲಕ ಹೆದ್ದಾರಿ ದಾಟುತ್ತಿದ್ದಾಗ ಮೊದಲು ಬೈಕ್ ವೊಂದು ಡಿಕ್ಕಿಹೊಡೆದಿದೆ.

ಕೆಳಗೆ ಬಿದ್ದ ಬಾಲಕನ ಮೇಲೆ ವೇಗವಾಗಿ ಬಂದ ಮತ್ತೊಂದು ವಾಹನ ಹರಿದು ಹೋಗಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ರಾಯಬಾಗ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್