LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಿಸ್ತೂಲ್ ಹಿಡಿದು ಕಾಂಗ್ರೆಸ್ ಮುಖಂಡನ ಬಿಲ್ಡಪ್

Advertisement
ಕಲಬುರ್ಗಿ : ಪಿಸ್ತೂಲ್ ಹಿಡಿದು ಕಾಂಗ್ರೆಸ್ ಮುಖಂಡ ಬಿಲ್ಡಪ್ ತೆಗೆದುಕೊಂಡಿದ್ದಾನೆ. ದುರಂದರ ಹಾಡಿಗೆ ಸ್ಟೆಪ್ಸ್ ಹಾಕಿರುವ ಘಟನೆ ನಡೆದಿದೆ.

ಅಫ್ಜಲಪುರ ಕಾಂಗ್ರೆಸ್ ಮುಖಂಡ ಮತಿನ್ ಪಟೇಲ್ ಕಲ್ಬುರ್ಗಿಯಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಮತೀನ್ ಪಟೇಲ್ ಪಿಸ್ತೂಲು ಹಿಡಿದು ಬಿಲ್ಡಪ್ ತೆಗೆದುಕೊಂಡಿದ್ದಾನೆ.

ಅಫ್ಜಲ್ಪುರ ಶಾಸಕ ಎಂ.ವೈ ಪಾಟೀಲ್ ಬಳಗ ಬಂಟ ಆಗಿರುವ ಬಲಗೈ ಬಂಟ ಮತಿನ್ ಪಟೇಲ್ ಹಿಡಿದು ಬಿಲ್ಡಪ್ ತೆಗೆದುಕೊಂಡಿದ್ದಾನೆ ಶಸ್ತ್ರಾಸ್ತ್ರಗಳನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡುವುದು ಅಪರಾಧ ಅದರಲ್ಲೂ ಈ ರೀತಿ ಪಿಸ್ತುಲ್ ಹಿಡಿದುಕೊಂಡು ದುರಂದರ ಹಾಡಿಗೆ ಬಿಲ್ಡಪ್ ತೆಗೆದುಕೊಂಡಿರುವ ಘಟನೆ ನಡೆದಿದೆ.

ಈಗಲೇ ಪೊಲೀಸರು ಕೂಡ ಈ ಕುರಿತು ತನಿಖೆ ನಡೆಸುತ್ತಿದ್ದು ಶಾಸ್ತ್ರಾಸ್ತ್ರಗಳು ಎಲ್ಲಿಂದ ಬಂದವು ಎನ್ನುವುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು