LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ : 8 ವಿದ್ಯಾರ್ಥಿಗಳು ದಾರುಣ ಸಾವು 

Advertisement

ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ ರಾತ್ರಿ ಸುಮಾರು 11.40ರ ವೇಳೆಗೆ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ತ್ರಿಶೂರ್ ಜಿಲ್ಲೆಯ ಕೈಪಮಂಗಲಂ ಸಮೀಪದ ಪನಂಬಿಕುನ್ನು ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಅತಿವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರೆಲ್ಲರೂ ನೆರೆಯ ರಾಜ್ಯ ತಮಿಳುನಾಡಿನ ವಿದ್ಯಾರ್ಥಿಗಳು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಅಪಘಾತದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೌತ್ ಅಪ್ರಿಕಾ ತಂಡಕ್ಕೆ 11 ರನ್ ಗಳ ವಿಜಯಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿ. ಕೆ ಶಿವಕುಮಾರ್ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ : 8 ವಿದ್ಯಾರ್ಥಿಗಳು ದಾರುಣ ಸಾವು ಇಂದಿನಿಂದ ಪ್ರಜಾಸೇವೆ ಅಭಿಯಾನ ಆರಂಭ : ಚಿಟಿಕೆಯಲ್ಲಿ ದೂರು ಸಲ್ಲಿಸಲು ಅವಕಾಶ ಕೂಲಿ ಕಾರ್ಮಿಕರ ಕೆಲಸ ಮಾಡುತ್ತಿದ್ದ ವೇಳೆ 14 ಚಿನ್ನದ ನಾಣ್ಯಗಳು ಪತ್ತೆಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿ