LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಮೂರನೇ ಏಕದಿನ ಪಂದ್ಯದಲ್ಲೂ ಭಾರತಕ್ಕೆ ನಿರಾಯಾಸ ಜಯ

ಅಪಘಾನಿಸ್ತಾನ್ ವಿರುದ್ಧದ ಏಕದಿನ ಸರಣಿ: ಯಶಸ್ವಿ ಜೈಸ್ವಾಲ್‌ಗೆ ಶತಕ ಸಂಭ್ರಮ

Advertisement

 
ಚೆನ್ನೆöÊ: ಕನ್ನಡಿಗ ಪ್ರಸಿದ್ಧ ಕೃಷ್ಣ ಅವರ ಪ್ರಭಾವಿ ಬೌಲಿಂಗ್ ದಾಳಿ ಹಾಗೂ ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ ಭಾರತ ಕ್ರಿಕೆಟ್ ತಂಡವು ಅಪಘಾನಿಸ್ತಾನ್ ವಿರುದ್ಧದ ಮೂರನೇ ಹಾಗೂ ಕಡೆಯ ಏಕದಿನ ಪಂದ್ಯವನ್ನು ಸಹ ಸುಲಭವಾಗಿ ಗೆದ್ದು ಸರಣಿಯನ್ನು ೩-೦ ರಿಂದ ಗೆದ್ದುಕೊಂಡಿದೆ.
    ಇಲ್ಲಿನ ಎಂ.ಎ. ಚಿದಂಬರA ಕ್ರೀಡಾಂಗಣದಲ್ಲಿ ಇಂದು ನಡೆದ ಸರಣಿಯ ಕಡೆಯ ಪಂದ್ಯದಲ್ಲಿ ಹಳೆಯ ಹುಲಿ ರೋಹಿತ್ ಶರ್ಮಾ ಕೂಡ ತಮ್ಮಲ್ಲಿ ಇನ್ನು ಬ್ಯಾಟಿಂಗ್ ಶಕ್ತಿ ಇದೆ ಎನ್ನುವುದನ್ನು ತೋರಿಸಿದರು.
    ಸ್ಕೋರ್ ವಿವರ
ಅಪಘಾನಿಸ್ತಾನ್ ೪೪.೨ ಓವರುಗಳಲ್ಲಿ ೨೧೮
ಎಚ್ ಶಾಹಿದಿ ೧೦೨ (೧೩೨ ಎಸೆತ, ೧೩ ಬೌಂಡರಿ, ೧ ಸಿಕ್ಸರ್)
ಎ. ಓಮರಜಾಯ್ ೫೦ (೫೬ ಎಸೆತ, ೫ ಬೌಂಡರಿ, ೨ ಸಿಕ್ಸರ್)
ಪ್ರಸಿದ್ಧ ಕೃಷ್ಣ ೮.೨-೨-೨೩-೫.
ಭಾರತ ೨೮.೪ ಓವರುಗಳಲ್ಲಿ ೧ ವಿಕೆಟ್‌ಗೆ ೨೨೪
ಯಶಸ್ವಿ ಜೈಸ್ವಾಲ್ ೧೧೦ (೮೬ ಎಸೆತ, ೧೪ ಬೌಂಡರಿ, ೩ ಸಿಕ್ಸರ್)
ರೋಹಿತ್ ಶರ್ಮಾ ೭೯ (೬೯ ಎಸೆತ, ೯ ಬೌಂಡರಿ, ೩ ಸಿಕ್ಸರ್)
ಶ್ರೇಯಸ್ ಅಯ್ಯರ್ ಅಜೇಯ ೨೦ (೧೯ ಎಸೆತ, ೨ ಸಿಕ್ಸರ್)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ