Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮ್ಮನ ಅಗಲಿಕೆ ನೋವಿನಲ್ಲಿ 600ಕ್ಕೆ 600 ಪಡೆದ ಕಾಮರ್ಸ್ ವಿದ್ಯಾರ್ಥಿನಿ

Advertisement
ಮೂಡುಬಿದಿರೆ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಗುರುವಾರ (ಏ.09) ಮಧ್ಯಾಹ್ನ ಪ್ರಕಟಗೊಂಡಿದ್ದು, ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ಸಾಧನೆ ಮಾಡಿದ್ದಾರೆ.

ಮೂಡುಬಿದಿರೆ ಮೂಲದ ದಿಶಾ ವಾಣಿಜ್ಯ ವಿಭಾಗದಲ್ಲಿ ಒಟ್ಟು 600 ಅಂಕಗಳಿಗೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ವೇಳೆಯೇ ಅಂಕಪಟ್ಟಿಗಳನ್ನೂ ಡಿಜಿಲಾಕರ್‌ ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ.

https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ಅಂಕಪಟ್ಟಿ ಡಿಜಿಲಾಕರ್‌ ಮೂಲಕ ಯಾವ ರೀತಿ ಡೌನ್‌ಲೋಡ್‌ ಮಾಡಿ ಕೊಳ್ಳಬೇಕು ಎಂಬ ಮಾಹಿತಿ https://tinyurl.com/mw84wmh9 ನಲ್ಲಿ ತಿಳಿದುಕೊಳ್ಳಬಹುದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಪ್‌ಗೆ ಎಂಟ್ರಿ ಪಡೆದ ಆರ್‌ಸಿಬಿಶಿವಾನಂದ ನೀಲಣ್ಣವರ್ ಪ್ರಕರಣ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಬಳಿಕ ಎಲ್ಲವೂ ಬಹಿರಂಗ : ಸತೀಶ್ ಜಾರಕಿಹೊಳಿ ಪ್ರೀತಿ ವಿಷಯಕ್ಕೆ 17 ವರ್ಷದ ಮಗಳನ್ನೇ ಕೊಂದ ತಂದೆ ಶಿವಾನಂದ ನೀಲಣ್ಣವರ ವಂಚನೆ ಕೇಸ್ : 4 ಬ್ಯಾಂಕ್ ಖಾತೆಗಳು ಪ್ರೀಜ್, ಕೋಟಿ ಕೋಟಿ ಹಣ ಪತ್ತೆ ಶಾಲೆಯಲ್ಲಿ ಹಾಜರಾತಿ ಹಾಕುವ ವೇಳೆ 'ಎಸ್ ಸರ್' ಬದಲು ಜೈ ಶ್ರೀರಾಮ್ ಹೇಳಿ : ಶಾಸಕ ಯತ್ನಾಳ್ ಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್ನಟ ವಿಜಯ್ ತಮಿಳುನಾಡಿನ ಸಿಎಂ ಆಗಿರುವುದು ನನಗೆ ಅಸೂಯೆ ಇಲ್ಲ : ನಟ ರಜನಿಕಾಂತ್ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ, ಚಿನ್ನದ ಖರೀದಿಯಲ್ಲಿ ಭಾರಿ ಇಳಿಕೆ ಇಂದು ಡಿಸಿ- ಆರ್‌ಆರ್ ಕದನಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್