Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕ್ಫ್ ತಿದ್ದುಪಡಿ ಬಿಲ್ ನ ಪ್ರತಿಯನ್ನು ಹರಿದು ಪ್ರತಿಭಟನೆ..‌

Advertisement
ಮುದಗಲ್ಲ : ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮುದಗಲ್ಲ ಸಮಿತಿ ವತಿಯಿಂದ ಎಸ್‌ಡಿಪಿಐ ನ ಪಾರೂಕ್ ಬೇಗ್   ಯವರು ನೇತೃತ್ವದಲ್ಲಿ ಪೋಲಿಸ್ ಠಾಣೆಯ ಪಕ್ಕದಲ್ಲಿ ಇರುವ ಅಂಬೇಡ್ಕರ್ ವೃತ್ತದಲ್ಲಿ ಬಿಲ್ ನ ಪ್ರತಿಯನ್ನು ಹರಿಯುವ ಮುಖಾಂತರ ಪ್ರತಿಭಟನೆ ನಡೆಸಲಾಯಿತು.


 ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ SDPI ನ  ರಾಯಚೂರು ಜಿಲ್ಲಾ ಅಧ್ಯಕ್ಷ ರಾದ ಎಂ.ಡಿ ರಫಿ ಖಾಜಿ ಅವರು ಈ  ಈ ಮಸೂದೆಗೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿ ಈ ಮಸೂದೆ ಅಸಾಂವಿಧಾನಿಕ ಮಾತ್ರವಲ್ಲದೇ ವಕ್ಫ್ ಸಂಪತ್ತನ್ನು ಕಳಿಸುವ ಕೋಮುವಾದಿ ಸರ್ಕಾರದ ಹುನ್ನಾರ ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದು - ಇದು ಸಂಪೂರ್ಣವಾಗಿ ಅನ್ಯಾಯಕರ ಮತ್ತು ಸಂವಿಧಾನ ವಿರೋಧಿ.


ನಂತರ ಮಾತನಾಡಿದ SDPI ಮುಖಂಡರಾದ ಡಾ!! ರಫಿ ಅವರು   ಮಾತನಾಡಿದ ಅವರು ನಾವು ಇಂದು ಇಲ್ಲಿ ಸೇರಿರುವುದು ಭಾರತದ ಮುಸ್ಲಿಂ ಸಮುದಾಯದ ಸಂವಿಧಾನಿಕ ಹಕ್ಕುಗಳು ಮತ್ತು ವಕ್ಫ್ ಆಸ್ತಿಗಳ ರಕ್ಷಿಸುವ ಬಗ್ಗೆ ಅಲ್ಲ ಮೋದಿ ಸರ್ಕಾರ ಈ ಮಸೂದೆಯ ಮೂಲಕ ವಕ್ಫ್ ಬೋರ್ಡ್‌ ಮೇಲೆ ಹಿಂದೂತ್ವ ಆದರ್ಶಗಳನ್ನು ಬಲಾತ್ಕಾರವಾಗಿ ಹೇರಲು ಯತ್ನಿಸುತ್ತಿದೆ, ಇದು ಧಾರ್ಮಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಗೆ ವಿರುದ್ಧವಾದದ್ದು ಎಂದು ಅಭಿಪ್ರಾಯಪಟ್ಟರು.


ತಿದ್ದುಪಡಿಯ ಹಿಂದಿನ ಅಸಲಿ ಉದ್ದೇಶ , ವಕ್ಫ್ ಕಾಯ್ದೆಯ ಅನುಷ್ಠಾನವನ್ನು BJP ತನ್ನ ಬಹುಮತದ ಬಲದಿಂದ ದುರುಪಯೋಗಪಡಿಸಿಕೊಂಡು ದೇಶವನ್ನು ಕೇಸರಿ ಬಣ್ಣದಿಂದ ಮುಚ್ಚಲು ಪ್ರಯತ್ನಿಸುತ್ತಿದೆ.

ಈ ಮಸೂದೆ ಮುಸ್ಲಿಂ ಸಮುದಾಯದ ಹಕ್ಕುಗಳ ಮೇಲೆ ನೇರ ದಾಳಿ, ಹಾಗೆಯೇ ವಕ್ಫ್ ಸಂಸ್ಥೆಗಳ ಶಕ್ತಿಯನ್ನು ಕುಂದಿಸುತ್ತಿವೆ.

•ಈಗಿನ ಕಾನೂನುಗಳು ಹಿಂದೂ ಧಾರ್ಮಿಕ ಆಸ್ತಿಗಳನ್ನು ಹಿಂದೂ ಅಲ್ಲದವರಿಂದ ನಿರ್ವಹಿಸುವಂತಾಗಲು ನಿರ್ಬಂಧಿಸುತ್ತವೆ. ಆದರೆ ಹೊಸ ವಕ್ಫ್ ಮಸೂದೆಯಡಿಯಲ್ಲಿ, ವಕ್ಫ್ ಬೋರ್ಡ್ ಸದಸ್ಯರ ಬಹುಪಾಲು—ಸಿಇಒ ಸಹ ಮುಸ್ಲಿಮ್ ಆಗಿರುವ ಅವಶ್ಯಕತೆ ಇಲ್ಲ. ಇದು ವಕ್ಫ್ ಆಡಳಿತವನ್ನು ಕಬಳಿಸಲು ಮಾಡಿದ ಸಂಚು.


 ಈ ಸಂದರ್ಭದಲ್ಲಿ  ಪಾರುಕ್ ಬೇಗ್ , ಬಾಷ ಕಡ್ಡಿ ಪುಡಿ,ನಾಶಿಕ್ ಪಾಶ, ಅಲಿಪ್ ಜಂಗ್ಲಿ ,ಖಾಸಿಂ, ಹುಸೇನ್ ಪಾಶ ,ಮೈಬುಬೂ ದುಂದಂ ,ಇತರರು ಉಪಸ್ಥಿತರಿದ್ದರು..


ವರದಿ: ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ