Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನಾರೋಗ್ಯದಿಂದ ಬೇಸತ್ತು ದಂಪತಿ ಆತ್ಮಹತ್ಯೆ

Advertisement
ದಾವಣಗೆರೆ: ಅನಾರೋಗ್ಯದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಷಣ್ಮುಖಪ್ಪ (65) ಹಾಗೂ ಇಂದ್ರಮ್ಮ (50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ದಂಪತಿಗೆ ಮಕ್ಕಳಿರಲಿಲ್ಲ.ಅಲ್ಲದೇ ಇತ್ತೀಚೆಗೆ ಇಬ್ಬರೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಇದರಿಂದ ತೀವ್ರವಾಗಿ ನೊಂದಿದ್ದ ದಂಪತಿ ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಇಬ್ಬರನ್ನೂ ಅಕ್ಕಪಕ್ಕದ ಮನೆಯವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಷಣ್ಮುಖಪ್ಪ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದರು. ಆಸ್ಪತ್ರೆಗೆ ದಾಕಲಾಗಿದ್ದ ಪತ್ನಿ ಇಂದ್ರಮ್ಮ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ