LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪ್ರೇಮಿಗಳಿಬ್ಬರ ನಡುವೆ ವೈಮನಸ್ಸು : ಆತ್ಮಹತ್ಯೆಗೆ ಶರಣಾದ ಜೋಡಿ

Advertisement
ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪ್ರೇಮಿಗಳಿಬ್ಬರ ನಡುವೆ ವೈಮನಸ್ಸು ಉಂಟಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದಿದೆ.

ಬನಹಟ್ಟಿಯ KHDC ಕಾಲೋನಿಯಲ್ಲಿ ಪವಿತ್ರಾ (19) ನೇಣಿಗೆ ಶರಣಾಗಿದ್ದು, ಆಸ್ಕಿ ಗ್ರಾಮದಲ್ಲಿ ಪ್ರಿಯಕರ ಕಾರ್ತೀಕ ನಾಯಕ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರಿಯತಮೆ ಆತ್ಮಹತ್ಯೆ ವಿಚಾರ ತಿಳಿದು ನೇಣಿಗೆ ಶರಣಾದ ಕಾರ್ತೀಕ, ನಿನ್ನೆ ಇಬ್ಬರ ಮಧ್ಯೆಯು ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು.

ಇದಾದ ಬಳಿಕ ಮನನೊಂದು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪವಿತ್ರಾ ಆತ್ಮಹತ್ಯೆ ಸುದ್ದಿ ಕೇಳಿ ಪ್ರಿಯಕರ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ