LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಸೆಲೆಬ್ರೇಷನ್ ವೇಳೆ ಕಂದಕ್ಕೆ ಬಿದ್ದ ಫುಟ್‌ಬಾಲ್ ಆಟಗಾರ

ಬ್ರೇಜಿಲ್ ಸ್ಥಾನಿಕ ಪಂದ್ಯವೊAದರಲ್ಲಿ ಘಟನೆ

Advertisement


ಬ್ರೆಜಿಲ್‌ನಲ್ಲಿ ನಡೆದ ಮಹತ್ವದ ಸ್ಥಾನಿಕ ಫುಟ್‌ಬಾಲ್ ಪಂದ್ಯವೊAದರಲ್ಲಿ ಆಟಗಾರನೋರ್ವ ಗೋಲ್ ಹೊಡೆದ ನಂತರ ಖುಷಿಯ ಭರದಲ್ಲಿ ಸೆಲೆಬ್ರೆಷೆನ್ ಮಾಡುವ ಸಂದರ್ಭದಲ್ಲಿ ಮೈದಾನದ ಸೀಮಾ ರೇಖೆಯ ಹತ್ತಿರವಿರುವ ಕಂದಕಕ್ಕೆ ಬಿದ್ದು, ಗಾಯಗೊಂಡ ಘಟನೆ ನಡೆದಿದೆ.
ಕೊರಿಟಿಬಾ ತಂಡದ ಆಟಗಾರ ೨೯ ರ ಹರೆಯದ ಜೆಸ್ಸಿ ಮಾರನಹೋವಾ ಕಂದಕಕ್ಕೆ ಬಿದ್ದು ಗಾಯಗೊಂಡಿದ್ದಾರೆ. ನಂತರ ಅವರು ಕಾಲಿನ ನೋವು ಅನುಭವಿಸಿದ್ದಾರೆ. ಸೆಲೆಬ್ರೆಷನ್ ವೇಳೆ ಮೇಲಕ್ಕೆ ಹಾರಿ ಖುಷಿ ವ್ಯಕ್ತಪಡಿಸಿದ ಸಂದರ್ಭದಲ್ಲಿ ಅವರು ಕಂದಕಕ್ಕೆ ಬಿದ್ದಿದ್ದಾರೆ.
ಸಹ ಆಟಗಾರರು ಹಾಗೂ ಮೈದಾನದ ಸಿಬ್ಬಂದಿ ಅವರನ್ನು ರಕ್ಷಿಸಿದೆಯಾದರೂ ಅವರು ಗಾಯಕ್ಕೆ ಒಳಗಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ತನ್ನ ಕ್ರೀಡಾ ಸುದ್ದಿ ವಿಭಾಗದಲ್ಲಿ ವರದಿ ಮಾಡಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್