Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಕ್ಷಿ ಗ್ರಾಮದಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಸಭೆ ನಡೆಸಲಾಯಿತು

Advertisement
ಹುಕ್ಕೇರಿ :-  ಚಿಕ್ಕೋಡಿ ಲೋಕ್ ಸಭೆ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರ ಪರವಾಗಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಸಭೆ ನಡೆಸಲಾಯಿತು.

ಪತ್ರಿಕಾ ಮಾಧ್ಯಮಗಳೊಂದಿಗೆ ಸಭೆಯನ್ನು ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ಖಾಸಗಿ ಹೋಟೆಲ್ ಒಂದರಲ್ಲಿ ನಡೆಸಲಾಯಿತು.



ರಾಜ್ಯದ ಶೋಷಿತ ಸಮುದಾಯ ಮುಖಂಡರು ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ಸಭೆ ನಡೆಸಲಾಯಿತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಬೆಂಬಲಿಸಬೇಕು ಅತೀ ಹೆಚ್ಚು ಮತಗಳಿಂದ ಗೆಲ್ಲಿಸಿ ತರಬೇಕೆಂದು ಹೇಳಿದರು.

ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಅತೀ ಹೆಚ್ಚು ಬೆಂಬಲವನ್ನು ನೀಡಿದರೆ ಹಿಂದುಳಿದ ವರ್ಗದವರು, ಅಲ್ಪ ಸಂಖ್ಯಾತರು ಹಾಗೂ ದಲಿತರು ನಾವು ಎಲ್ಲರೂ ಒಟ್ಟಾಗಿ ಬೆಂಬಲವನ್ನು ನೀಡಿದರೆ ಮಾತ್ರ ಈ ಒಳ್ಳೆ ಮಾರ್ಗ ಸಿಗುತ್ತದೆ ನಾಯಕ ಎಂದರೆ ಅದು ಸಚಿವರಾದ ಜಾರಕಿಹೊಳಿಯವರು ಎಲ್ಲ ಸಮುದಾಯಗಳಿಗೆ ನ್ಯಾಯವನ್ನು ಒದಿಗಿಸಿಕೊಳ್ಳುವವರು ಇವರು ಎಂದು ಎಸಿ. ಎಸ್. ಟಿ. ದೌರ್ಜನ್ಯ ನಿಯಂತ್ರಣ ಜಿಲ್ಲಾ ಸಮಿತಿ ಮಾಜಿ ಸದಸ್ಯರಾದ ಸುರೇಶ ತಳವಾರ ಮಧ್ಯಮದೊಂದಿಗೆ ಹೇಳಲಾಯಿತು.

ಈ ಸಂದರ್ಭದಲ್ಲಿ  ಡಿ. ಎಸ್. ಎಸ್. ಸಂಚಾಲಕರಾದ ಮಾವಳಿ ಶಂಕರ್, ಅನಂತ್ ನಾಯ್ಕ್, ರಮೇಶ್ ತಳವಾರ, ಸದಾನಂದ ಕಾಂಬಳೆ, ಚಂದ್ರು ಚಲವಾದಿ, ಅಪ್ಪಣ್ಣ ಖಾತೆದಾರ್, ಮರಿನಾಯ್ಕ್ ವಕೀಲರು, ಸಂತೋಷ ಘಸ್ತಿ, ಅಕ್ಷಯ್ ವಿರಮಟ್, ಬಸವರಾಜ್ ಬಿಸಲಗುಂದಿ, ಸುಬ್ರಮಣ್ಯ ಹಾಗೂ ಅನೇಕ ರಾಜ್ಯದ ದಲಿತ ಮುಖಂಡರು ಹಾಗೂ ಹುಕ್ಕೇರಿ ದಲಿತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

 ವರದಿ:-ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ