LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಸ್ಮೃತಿ ಮಂದಾನಾ ಭರ್ಜರಿ ಶತಕ

ಹಾಂಗ್‌ಕಾAಗ್‌ಗೆ ೧೯೪ ರನ್‌ಗಳ ಗುರಿ ನೀಡಿದ ಭಾರತ

Advertisement


ದುಬೈ: ಸ್ಮೃತಿ ಮಂದಾನಾ ಶತಕದ ನೆರವಿನಿಂದ ಭಾರತ ಮಹಿಳೆಯರ ಕ್ರಿಕೆಟ್ ತಂಡವು ಇಲ್ಲಿ ನಡೆದಿರುವ ಏಶಿಯಾ ಕಪ್ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಾಂಗ್‌ಕಾAಗ್ ತಂಡಕ್ಕೆ ೧೯೪ ರನ್‌ಗಳ ಗೆಲುವಿನ ಗುರಿ ನೀಡಿದೆ.
ಇಲ್ಲಿನ ದುಬೈ ಅಂತಾರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತದ ಪರವಾಗಿ ಸ್ಮೃತಿ ಮಂದಾನಾ ಅವರು ೬೪ ಎಸೆತಗಳಲ್ಲಿ ೧೪ ಬೌಂಡರಿ, ೭ ಸಿಕ್ಸರ್ ನೆರವಿನಿಂದ ೧೨೪ ರನ್‌ಗಳಿಸಿದರು.
ಸ್ಕೋರ್ ವಿವರ
ಭಾರತ ಮಹಿಳೆಯರ ತಂಡ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೧೯೩
ಸ್ಮೃತಿ ಮಂದಾನಾ ೧೨೪, ಶಫಾಲಿ ರ‍್ಮಾ ೨೮, 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ISRO ಮತ್ತೊಂದು ಅಭೂತಪೂರ್ವ ಸಾಧನೆ : ಇಒಎಸ್-05 ಯಶಸ್ವಿ ಉಡಾವಣೆ ಕೆಪಿಎಸ್‌ಸಿ ನೇಮಕಾತಿ ಹಗರಣ : ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು ಗೌರಿ-ಗಣೇಶ ಹಬ್ಬ : 2,400 ವಿಶೇಷ ಹೆಚ್ಚುವರಿ ಬಸ್‌ಗಳನ್ನ ಓಡಿಸಲು ಸಕಲ ಸಿದ್ಧತೆಸ್ಮೃತಿ ಮಂದಾನಾ ಹೊಸ ವಿಕ್ರಮಸ್ಮೃತಿ ಮಂದಾನಾ ಭರ್ಜರಿ ಶತಕಅಮೆರಿಕದಲ್ಲಿ ಹಲ್ಲು ಕೀಳಿಸಲು ₹2.37 ಲಕ್ಷ ಬಿಲ್ : ಭಾರತವೇ ಬೆಸ್ಟ್ ಎಂದ ವ್ಯಕ್ತಿ ಶೈಕ್ಷಣಿಕ ವ್ಯವಸ್ಥೆ, ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ: ಸಂಪುಟ ಉಪಸಮಿತಿ ಮಹತ್ವದ ಚರ್ಚೆ20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ಬೈಕ್ ಸವಾರನ ಹೆಲ್ಮೆಟ್ ಒಡೆದು ಅಟ್ಟಹಾಸ: ಮಾಜಿ ಶಾಸಕ ತೆಲ್ಕೂರ ಸೇರಿ ಇಬ್ಬರ ವಿರುದ್ಧ FIR ಜಪಾನ್ ಏಶಿಯನ್ ಗೇಮ್ಸ್ ಗೇ ವಿವಿಎಸ್ ಲಕ್ಶ್ಮ ಣ್ ಟೀಮ್ ಇಂಡಿಯಾಗೇ ಹೆಡ್ ಕೋಚ್ ಸಾಧ್ಯತೆ