Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರದ ಬಂಜಾರ ಸಮುದಾಯದ ಐತಿಹಾಸಿಕ ನಿರ್ಧಾರ : ವರದಕ್ಷಿಣೆ ಪಡೆಯದಿರಲು ನಿರ್ಧಾರ 

Advertisement

ವಿಜಯಪುರ : ಸಾಮಾಜಿಕ ಪಿಡುಗು ವರದಕ್ಷಣೆಗೆ ಬಂಜಾರ ಸಮುದಾಯದಲ್ಲಿ ಇದೀಗ ಬ್ರೇಕ್ ಹಾಕಲಾಗಿದೆ. 

ಲಂಬಾಣಿ ತಂಡಗಳನ್ನು ವರದಕ್ಷಿಣೆ ಮುಕ್ತ ಮಾಡುವ ಸಂಕಲ್ಪ ಹೊಂದಿದ್ದು ವಿಜಯಪುರ ಜಿಲ್ಲೆಯ 331 ತಾಂಡಾಗಳ ನಾಯಕರು ಕಾರಭಾರಿಗಳು ಹಾಗೂ ಸ್ವಾಮೀಜಿಗಳಿಂದ ಇಂದು ಮಹತ್ವದ ಸಭೆ ನಡೆಯಿತು.

ವಿಜಯಪುರದ ಬಂಜಾರ ಭವನದಲ್ಲಿ ನಡೆದ ಸಭೆಯಲ್ಲಿ ಈ ಒಂದು ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಯಿತು. ಮದುವೆಗಳಲ್ಲಿ ವರದಕ್ಷಿಣೆ ಪಡೆಯುವುದು ಮತ್ತು ನೀಡುವುದಕ್ಕೆ ನಿಷೇಧ. ಯಾವುದೇ ಕಾರಣಕ್ಕೂ ವರದಕ್ಷಿಣೆ ಪಡೆಯಬಾರದೆಂದು ನಿರ್ಧಾರ ಕೈಗೊಳ್ಳಲಾಯಿತು.

ವರದಕ್ಷಿಣೆಯಿಂದ ಸಮಾಜದಲ್ಲಿ ಹೆಚ್ಚುತ್ತಿರುವ ಸಮಸ್ಯೆಗಳ ಬಗ್ಗೆ ಇದೇ ಸಂದರ್ಭದಲ್ಲಿ ಆತಂಕ ವ್ಯಕ್ತಪಡಿಸಲಾಯಿತು.

ಮಗಳ ಮದುವೆಗಾಗಿ ಸಾಲದ ಸುಳಿಯಲ್ಲಿ ಕುಟುಂಬಗಳು ಸಿಲುಕುತ್ತಿವೆ. ವಿಜಯಪುರ ಜಿಲ್ಲೆಯ 350ಕ್ಕೂ ಹೆಚ್ಚು ತಾಂಡಗಳಲ್ಲಿ ಜಾಗೃತಿ ಅಭಿಯಾನ ಕೈಗೊಳ್ಳಲಾಗಿತ್ತು.

ಇದೀಗ ಎಲ್ಲಾ ತಂಡಗಳಲ್ಲಿ ವರದಕ್ಷಿಣೆ ಪದ್ಧತಿ ನಿರ್ಮೂಲನೆಗೆ ಮುಖಂಡರು ಪಣತೊಟ್ಟಿದ್ದಾರೆ. ಈ ನಿರ್ಧಾರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಮಾಜದ ಶ್ರೀಗಳು ಕರೆ ನೀಡಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಂಬಲ್ಡನ್ ಟೆನಿಸ್: ಫೈನಲ್ ತಲುಪಿದ ಜಾನ್ನಿಕ್ ಸಿನ್ನೇರ್ಇಂದು ಜಿಂಬಾಬ್ವೆ- ಬಾಂಗ್ಲಾದೇಶ ಮೂರನೇ ಏಕದಿನ ಪಂದ್ಯಭಾರತ ಇಂಗ್ಲೆAಡ್ ಕಡೆಯ ಟ್ವೆಂಟಿ-೨೦ ಇಂದುಮೊಬೈಲ್‌ನಲ್ಲಿ ರೈಲು ಟಿಕೆಟ್ ತೋರಿಸಿದ್ದರೇ ದಂಡ : ರೈಲು ಇಲಾಖೆ ಹೊಸ ನಿಯಮ ಸುಳ್ಳು ಮಾಹಿತಿ ನೀಡಿ ಸರ್ಕಾರಿ ನೌಕರಿ  : ಕೆಪಿಎಸ್ಸಿ ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ ತಿಪಟೂರಿನ ಕೊಬ್ಬರಿ, ಸಾಣಿಕಟ್ಟೆ ಉಪ್ಪು ಸೇರಿ ರಾಜ್ಯದ ನಾಲ್ಕು ಉತ್ಪನ್ನಗಳಿಗೆ ಜಿಐ ಮಾನ್ಯತೆ ಉತ್ತಮ ಮೊತ್ತದತ್ತ ಭಾರತ ವನಿತೆಯರುಸರ್ವೋಚ್ಚ ನ್ಯಾಯಾಲಯದಲ್ಲಿ ಆಘಾತಕಾರಿ ಘಟನೆ : ಕಡತಗಳನ್ನ ಸಿಜೆಗೆ ಎಸೆದ ಅರ್ಜಿದಾರಸಾಂಸ್ಕೃತಿಕ ಹಾಗೂ ಕ್ರೀಡೆ ಶಿಕ್ಷಣದ ಮುಖ್ಯ ಅಂಗ:ಬಂಗಾರಿ ಆರ್ ಎಸ್ ಎಸ್ ಸಭೆ ಬಳಿಕ ಏನಾದರೂ ಅನಾಹುತ ಆಗುತ್ತೆ : ಬಿ. ಕೆ ಹರಿಪ್ರಸಾದ್