Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿರುಗಾಳಿ ಹೊಡೆತಕ್ಕೆ ಸುಟ್ಟು ಕರಕಲಾದ ಮನೆ.

Advertisement
ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಘಟನೆ. ಬಿರುಗಾಳಿಗೆ ಒಂದಕ್ಕೊಂದು ಹೈ ವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಪುರುಷೋತ್ತಮ ದೇಶಪಾಂಡೆ ಎಂಬುವರ ಮನೆಯಲ್ಲಿ ಹೊತ್ತಿಕೊಂಡ ಬೆಂಕಿ. ಮನೆಯಲ್ಲಿ ಯಾರು ಇಲ್ಲದ ವೇಳೆ ನಡೆದ ಘಟನೆ.

ಸವದಿ ಗ್ರಾಮದ ಬಹುತೇಕ ಮನೆಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ವಸ್ತುಗಳಿಗೆ ಹಾನಿ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಅಗ್ನಿ ನಂದಿಸುವ ಕಾರ್ಯ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

ವರದಿ : ಅಜಯ್ ಕಾಂಬಳೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ