Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೃಹತ್ ಗಾತ್ರದ ಮರ ಬಿದ್ದು ಯುವತಿ ಸ್ಥಳದಲ್ಲೇ ಸಾವು 

Advertisement
ಬೆಂಗಳೂರು: ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ಬಳಿ ನಡೆದಿದೆ.

ಬೆಂಗಳೂರಿನ ಆರ್.ಟಿ. ನಗರದ ಕೀರ್ತನಾ(23) ಸ್ಥಳದಲ್ಲೇ ಮೃತಪಟ್ಟ ಯುವತಿ ಎಂದು ಹೇಳಲಾಗಿದೆ.ಆಚಾರ್ಯ ಕಾಲೇಜು ಮೈದಾನದಲ್ಲಿ ನಡೆದ ಸ್ಯಾಂಡಲ್ವುಡ್ ಪ್ರೀಮಿಯರ್ ಲೀಗ್ ನೋಡಲು ಕೀರ್ತನಾ ಆಗಮಿಸಿದ್ದರು. ಸ್ನೇಹಿತೆಯ ಜೊತೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಪೊಲೀಸ್ ಠಾಣೆ ಸಮೀಪದ ಬೃಹತ್ ಗಾತ್ರದ ಅರಳಿಮರ ಉರುಳಿ ಬಿದ್ದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಕೀರ್ತನಾ ಶವವನ್ನು ಸಪ್ತಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕೀರ್ತನಾ ಸ್ನೇಹಿತೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ