Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೃಷ್ಟಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಅದ್ದೂರಿ ಶಿಕ್ಷಕರ ದಿನಾಚರಣೆ

Advertisement
ಧಾರವಾಡ:- ಪಟ್ಟಣದ ದೃಷ್ಟಿ ಅರವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮಾಜಿ ರಾಷ್ಟ್ರಪತಿಗಳು ಆದಂತಹ ಡಾ ಸರ್ವೆಪಲ್ಲಿ ರಾಧಾಕೃಷ್ಣನ ಅವರ ಹುಟ್ಟು ಹಬ್ಬದ ನಿಮಿತ್ಯ ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮುಖ್ಯ ಉಪಾಧ್ಯಯರಾದ ಶ್ರೀ ರೇವಯ್ಯ ಹಿರೇಮಠ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಶ್ರೀ ರೇವಯ್ಯ ಹಿರೇಮಠ ಅವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆದಷ್ಟು ಮೌಲ್ಯಗಳನ್ನ ಅಳವಡಿಸಿಕೊಳ್ಳಬೇಕು ಏಕೆಂದರೆ ವಿದ್ಯಾರ್ಥಿ ಜೀವನದಲ್ಲಿ ಎಷ್ಟೇ ಮೌಲ್ಯಗಳನ್ನ ಅಳವಡಿಸಿಕೊಂಡರು ಅವರ ಮುಂದಿನ ಜೀವನಕ್ಕೆ ಅತಿ ಮುಖ್ಯವಾಗುತ್ತದೆ ಹಾಗೂ ಎಲ್ಲ ವಿದ್ಯಾರ್ಥಿಗಳು ಕಾಲೇಜು ದಿನಗಳನ್ನು ಆದಷ್ಟು ಶ್ರದ್ಧೆ ಭಕ್ತಿಯಿಂದ ನಡೆಸಿಕೊಂಡು ಹೋಗಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಎಲ್ಲರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು

ಈ ಸಂದರ್ಭದಲ್ಲಿ ಕಾಲೇಜು ಆಡಳಿತದ ಎಲ್ಲ ವರ್ಗದ ಅಧಿಕಾರಿಗಳು ಹಾಗೂ ಶಿಕ್ಷಕರು ಹಾಗೂ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾದ ರಮೇಶ್ ಸಂಶಿ, ಪ್ರಜ್ವಲ್ ಕಲ್ಯಾಣಿ, ಬಸವರಾಜ್ ಹಿರೇಮಠ್, ಅಭಿಷೇಕ್, ವಿಶ್ವನಾಥ್ ಮಠಪತಿ, ಸಮರ್ಥ್ ನರೇಂದ್ರ, ದಾನಪ್ಪ ಪೆಟೆ, ಮಝರ್ ಗೋವಾ, ಹಾಗೂ ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ:- ನಿತೀಶಗೌಡ ತಡಸ ಪಾಟೀಲ್ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ