Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಾಂತಿಕಾರಿ ಜಾಗೃತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

Advertisement
ಸಿಂಧನೂರು : ಮೇ 9 ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಕ್ರಾಂತಿಕಾರಿ ರಥಯಾತ್ರೆ ಜಾಗೃತಿ ಸಮಾವೇಶ ಇಡೀ ರಾಜ್ಯದ್ಯಂತ ಸಂಚರಿಸುತ್ತ ಮೇ 9. 2025 ರಂದು ಸಾಯಂಕಾಲ 5:30 ಸುಮಾರಿಗೆ ಸಿಂಧನೂರು ನಗರಕ್ಕೆ ಆಗಮಿಸಿದ್ದು ಮಾದಿಗ ಸಮುದಾಯದ ಬಂಧುಗಳು ಕ್ರಾಂತಿಕಾರಿ ರಥಯಾತ್ರೆಯನ್ನು ಅದ್ದೂರಿಯಾಗಿ ಬರಮಾಡಿಕೊಂಡು ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬೈಕ್ ರ‍್ಯಾಲಿಯ ಮುಖಾಂತರ ಭೀಮ ಬಂಧುಗಳು ಜೈ ಭೀಮ್ ಜೈ ಮಾದಿಗ ಎಂಬ ಘೋಷಣೆ ಕೂಗುತ್ತಾ ನಗರದ ಸುಖಲಪೇಟೆಯ ಅಂಬೇಡ್ಕರ್ ಕಲ್ಯಾಣ ಮಂಟಪಕ್ಕೆ ಒಳ ಮೀಸಲಾತಿ ಕ್ರಾಂತಿಕಾರಿ ಯಾತ್ರೆಯನ್ನು ಅಂಬೇಡ್ಕರ್ ಯುವಕ ಮಂಡಳಿ ಮತ್ತು ಅಂಬೇಡ್ಕರ್ ಸೇವಾ ಸಮಿತಿ ಟ್ರಸ್ಟ್ ಹಾಗೂ ನಗರದ ಮಾದಿಗ ಸಮುದಾಯದವರಿಂದ ಕ್ರಾಂತಿಕಾರಿ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿದರು.



ಈ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟ ಸಮಿತಿಯ ಪ್ರಮುಖ ರೂವಾರಿ ಭಾಸ್ಕರ್ ಪ್ರಸಾದ್. ಅಲ್ಲಮಪ್ರಭು ಪೂಜಾರಿ. ಹನುಮಂತಪ್ಪ ಪನ್ನೂರು ಆರ್. ಅಂಬ್ರುಸ್. ಜಗದೀಶ್ ವಕೀಲರು. ಹುಸೇನಪ್ಪ ಬಾಲಿ. ಯಮನಪ್ಪ ಬಿಎಸ್ಎನ್ಎಲ್. ಅಮರೇಶ್ ಗಿರಿಜಾಲಿ. ದುರ್ಗೇಶ್ ಬಾಲಿ. ಹನುಮಂತ ಕರ್ನಿ. ನಿರುಪಾದಿ ನಾಗಲಾಪುರ. ಹಸೇನಪ್ಪ ಸೂಲಂಗಿ. ಹನುಮಂತ ಹಂಪನಾಳ. ಗವಿಸಿದ್ದಪ್ಪ ಕೊಳಬಾಳ. ಇನ್ನು ಅನೇಕರಿದ್ದರು

ವರದಿ:ಬಸವರಾಜ ಬುಕ್ಕನಹಟ್ಟಿ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ