Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹತ್ತು ಜನರಿಗೆ ಕಚ್ಚಿದ ಹುಚ್ಚ ನಾಯಿ

Advertisement
ಚಿಂಚೋಳಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಗ್ರಾಮದಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಗ್ರಾಮದಲ್ಲಿ ಹುಚ್ಚು ನಾಯಿ ಕಡಿತದಂದ ಜನರು ತತ್ತರಿಸಿದ್ದಾರೆ ಸುಮಾರು 10 ಜನ ಕಿಂತ ಹೆಚ್ಚು ಜನರಿಗೆ ಮನ ಬಂದಂತೆ ಕಚ್ಚಿ ತೀವ್ರ ಗಾಯಗೊಳಿಸಿದ ಘಟನೆ ನಡೆದಿದೆ.

ಗ್ರಾಮದ ಬಸವೇಶ್ವರ ವೃತ ಹಾಗೂ ಮುಖ್ಯ ರಸ್ತೆಯಲ್ಲಿ ಬೈಕ ಮೇಲೆ ಹೊಗುತ್ತಿರುವ ವಾಹನ ಸಾವರರಿಗೆ ಬೆನ್ನು ಹತ್ತಿ ಕಚ್ಚಿದೆ ಕೆಲವರ ಕಾಲು ಹಿಡಿದು ಕಚ್ಚಿವೆ, ಕೆಲವರ ಮೈ ಮೇಲೆ ಎರಗಿ ಕಚ್ಚಿವೆ. ಹುಚ್ಚುನಾಯಿ ಕಡಿತದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದಾರೆ.

ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ಜಿಮ್ಸ್‌ ಆಸ್ಪತ್ರೆಗೆ ಕಳಿಸಲಾಗಿದೆ ಎಂದು ಸೋಮಸಿಂಗ್ ರಾಠೋಡ ತಿಳಿಸಿದ್ದಾರೆ.ನಾಯಿಯಿಂದ ಕಚ್ಚಿಸಿಕೊಂಡು ಗಾಯಗೊಂಡಿದ್ದವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ರೇಬಿಸ್ ರೋಗ ನಿರೋಧಕ ಲಸಿಕೆ ಹಾಕಿ ಚಿಕಿತ್ಸೆ ನೀಡಿದರು.ಆದರೆ ನಾಯಿಗಳು ಸದ್ಯ ಎಲ್ಲಿವೆ ಎಂಬುದು ಗೊತ್ತಾಗಿಲ್ಲ.

ಅವು ಇತರೆ ನಾಯಿಗಳಿಗೆ, ಜನರಿಗೆ ಮತ್ತು ಪ್ರಾಣಿಗಳಿಗೆ ಕಚ್ಚದಂತೆ ನೋಡಿಕೊಳ್ಳಬೇಕು ಇತರ ನಾಯಿಗಳಿಗೆ ಕಚ್ಚಿದರೆ ಇನ್ನಷ್ಟು ಅನಾಹುತ ಆಗುವ ಸಾಧ್ಯತೆ ಇರುತ್ತದೆ ಅದಕ್ಕಾಗಿ ಮುಂಜಾಗ್ರತೆಯಿಂದ ಹುಚ್ಚು ನಾಯಿಗೆ ಬೆಲೆ ಬೀಸಿ ಹಿಡಿಯುವಂತ ಪ್ರಯತ್ನ ಗ್ರಾಮ ಪಂಚಾಯತಿ ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ : ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ