Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಜನತಾ ಪಾರ್ಟಿ ಬಾಗೇಪಲ್ಲಿ ಮಂಡಲ ಅಧ್ಯಕ್ಷರಾದ ಆರ್.ಪ್ರತಾಪ್ ರವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿರುವ ಕಾಂಗ್ರೇಸ್ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆ

Advertisement

ಬಾಗೇಪಲ್ಲಿ ತಾಲ್ಲೂಕಿನಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ಕಾಂಗ್ರೇಸ್ ಪಕ್ಷದ ವಿರುದ್ಧ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಭಾರತೀಯ ಜನತಾ ಪಾರ್ಟಿ ಬಾಗೇಪಲ್ಲಿ ಮಂಡಲ ಅಧ್ಯಕ್ಷರಾದ ಆರ್.ಪ್ರತಾಪ್ ರವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿರುವ ಕಾಂಗ್ರೇಸ್ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆಯಲ್ಲಿ ಬಾಗೇಪಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಆರ್.ಪ್ರತಾಪ್ ರವರು ಮಾತನಾಡಿ, ಬಿಜೆಪಿ ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಸೀಕಲ್ ರಾಮಚಂದ್ರಗೌಡರ ಆದೇಶದ ಮೇರೆಗೆ ಮತ್ತು ಬಿಜೆಪಿ  ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜುರವರ ಸಲಹೆಯಂತೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೆವೆ. ಇಂದು ಇಡೀ ದೇಶದಲ್ಲಿ ಭಾರತೀಯ ಜನತಾ ಪಕ್ಷದವತಿಯಿಂದ ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೇಸ್ ಪಕ್ಷದ ವಿರುದ್ಧ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಏಕೆಂದರೆ ಇತ್ತೀಚೆಗೆ ಕೇಂದ್ರ ಸರ್ಕಾರದ ವಿಶೇಷ ಅಧಿವೇಶನದಲ್ಲಿ ಎನ್.ಡಿ.ಎ ಮೈತ್ರಿಕೊಟವು ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದಾಗ ಕಾಂಗ್ರೇಸ್ ಪಕ್ಷವು  ವಿರೋಧ ಮಾಡುತ್ತಿರುವುದು ಖಂಡನೀಯ ವಿಚಾರವಾಗಿದೆ.
news_1777288104_0_643.webp

 

ಕಳೆದ 65 ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಕಾಂಗ್ರೇಸ್ ಪಕ್ಷವು, ದಲಿತರ ಪರ, ಮೈನಾರೀಟಿ ಪರ, ಮಹಿಳೆಯರ ಪರ ಸುಳ್ಳು ಹೇಳುತ್ತಿರುವುದು ದೇಶದ ಜನರಿಗೆ ಇಂದು ಅರಿವಾಗಿದೆ.ಭಾರತೀಯ ಸಂಸ್ಕೃತಿಯಲ್ಲಿ, ಭಾರತ ದೇಶದಲ್ಲಿ ಮಹಿಳೆಯರಿಗೆ ಹೆಚ್ಚು ಗೌರವ ನೀಡುವುದು ನಮ್ಮೆಗೆಲ್ಲ ತಿಳಿದಿರುವ ವಿಚಾರವಾಗಿದೆ. ಆದರೆ ಮಹಿಳೆಯರ ಮೀಸಲಾತಿ ವಿರೋಧಿಸಿರುವ ಕಾಂಗ್ರೇಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠವನ್ನು ಕಲಿಸಬೇಕು. ಮುಂಬರುವ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿಗೆ ಬಹುಮತವನ್ನು ನೀಡುಬೇಕು, ಆಗ ಬಿಜೆಪಿ ಪಕ್ಷವು ಮಹಿಳೆಯರಿಗೆ ಮೀಸಲಾತಿಯನ್ನು ಕೊಡುವುದರ ಜೊತೆಗೆ ಈ ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯಸಿಗುವಂತೆ ಮಾಡುತ್ತದೆ ಎಂದರು.

ವರದಿ: ಬಿ.ಎ.ಬಾಬಾಜಾನ್

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಪ್‌ಗೆ ಎಂಟ್ರಿ ಪಡೆದ ಆರ್‌ಸಿಬಿಶಿವಾನಂದ ನೀಲಣ್ಣವರ್ ಪ್ರಕರಣ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಬಳಿಕ ಎಲ್ಲವೂ ಬಹಿರಂಗ : ಸತೀಶ್ ಜಾರಕಿಹೊಳಿ ಪ್ರೀತಿ ವಿಷಯಕ್ಕೆ 17 ವರ್ಷದ ಮಗಳನ್ನೇ ಕೊಂದ ತಂದೆ ಶಿವಾನಂದ ನೀಲಣ್ಣವರ ವಂಚನೆ ಕೇಸ್ : 4 ಬ್ಯಾಂಕ್ ಖಾತೆಗಳು ಪ್ರೀಜ್, ಕೋಟಿ ಕೋಟಿ ಹಣ ಪತ್ತೆ ಶಾಲೆಯಲ್ಲಿ ಹಾಜರಾತಿ ಹಾಕುವ ವೇಳೆ 'ಎಸ್ ಸರ್' ಬದಲು ಜೈ ಶ್ರೀರಾಮ್ ಹೇಳಿ : ಶಾಸಕ ಯತ್ನಾಳ್ ಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್ನಟ ವಿಜಯ್ ತಮಿಳುನಾಡಿನ ಸಿಎಂ ಆಗಿರುವುದು ನನಗೆ ಅಸೂಯೆ ಇಲ್ಲ : ನಟ ರಜನಿಕಾಂತ್ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ, ಚಿನ್ನದ ಖರೀದಿಯಲ್ಲಿ ಭಾರಿ ಇಳಿಕೆ ಇಂದು ಡಿಸಿ- ಆರ್‌ಆರ್ ಕದನಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್