Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಕುರಿತು ಅಪಪ್ರಚಾರ ವಿರೋಧಿಸಿ ಹುಕ್ಕೇರಿ ಪಟ್ಟಣದಲ್ಲಿ ಬೃಹತ್ ಮೌನ ಮೆರವಣಿಗೆ

Advertisement
ಹುಕ್ಕೇರಿ: ಶ್ರೀ ಅಡವಿ ಸಿದ್ದೇಶ್ವರ ಮಠದಿಂದ ಬಸವೇಶ್ವರ ಕೋರ್ಟ್ ಸರ್ಕಲ್ಲದವರೆಗೆ ಹುಕ್ಕೇರಿ ತಾಲೂಕಿನ ಎಲ್ಲಾ ಮಠಾಧೀಶರ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ವತಿಯಿಂದ ಧರ್ಮಸ್ಥಳ ಕುರಿತು ಅಪಪ್ರಚಾರ ನಡೆಸಿ ಶ್ರೀ ಕ್ಷೇತ್ರಕ್ಕೆ ಕಳಂಕ ತರಲು ಹುಣ್ಣಾರ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮೌನ ಮೆರವಣಿಗೆ ಇದೆ ವೇಳೆ ಜೈನ ಸಮಾಜದ ಮುಖಂಡರಾದ ಮಹಾವೀರ್ ನಿಲಜಗಿ ಹಾಗೂ ಮಠಾಧೀಶರು ಮಾತನಾಡಿ ಎರಡು ವರ್ಷಗಳಿಂದ ನಿರಂತರವಾಗಿ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತರ ಮಾಡಲಾಗುತ್ತಿದೆ ಇದರಿಂದ ಭಕ್ತರು ಅಸಮಾಧಾನಗೊಂಡಿದ್ದಾರೆ ದೇಶದ ಪವಿತ್ರ ಪುಣ್ಯ ಕ್ಷೇತ್ರವಾಗಿರುವ ಧರ್ಮಸ್ಥಳವನ್ನು ಅಪವಿತ್ರ ಮಾಡಲು ಹೊರಟಿರುವ ದುಷ್ಟರನ್ನು ಸರಕಾರ ಯಾವುದೇ ಮುಲಾಜಿಗೆ ಒಳಗಾಗಿದೆ ಅಂತವರನ್ನು ಬಂಧಿಸಬೇಕು ಕೆಲವರು ನಿರಂತರವಾಗಿ ಹಿಂದೂ ದೇವಾಲಯ ಹಾಗೂ ಹಿಂದೂಪರ ಹೋರಾಟಗಾರರನ್ನು ತುಳಿಯಲು ಪ್ರಯತ್ನ ಪಡುತ್ತಿದ್ದಾರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.


ಈ ಸಂದರ್ಭದಲ್ಲಿ ಹುಕ್ಕೇರಿ ತಾಲೂಕ ಜೈನ್ ಸಮಾಜದ ಅಧ್ಯಕ್ಷ ಬಾಹುಬಲಿ ನಾಗನೂರಿ ಸೇರಿದಂತೆ ಹುಕ್ಕೇರಿ ತಾಲೂಕಿನ ಎಲ್ಲಾ ಹಿಂದೂಪರ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಜೈನ ಸಮಾಜದ ಮುಖಂಡರು ಮಠಾಧೀಶರು ಪಾಲ್ಗೊಂಡಿದ್ದರು.



ವರದಿ: ಶಾಂತಿನಾಥ್ ಜಿ ಮಗದುಮ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ