LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಚಾಕ್ಲೆಟ್ ಮತ್ತು ತಿಂಡಿ ಆಸೆ ತೋರಿಸಿ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ

Advertisement

ಗದಗ : ರಾಜ್ಯದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಬುದ್ಧಿಮಾಂದ್ಯ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಅರಸಣಗಿ ಗ್ರಾಮದಲ್ಲಿ ಈ ಒಂದು ನೀಚ ಕೃತ್ಯ ನಡೆದಿದೆ.ಚಾಕ್ಲೆಟ್ ಮತ್ತು ತಿಂಡಿ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ಎಸಗಲಾಗಿದೆ.

ಆರು ತಿಂಗಳ ಬಳಿಕ ಬುದ್ಧಿಮಾಂದ್ಯ ಯುವತಿ ಗರ್ಭಿಣಿಯಾಗಿದ್ದು ಅತ್ಯಾಚಾರ ಕೃತ್ಯ ಬಯಲಿಗೆ ಬಂದಿದೆ. ಯುವತಿಯ ತಾಯಿ ದುರ್ಗಪ್ಪ ಎನ್ನುವವ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ.ಜುಲೈ 6 ಕ್ಕೆ ಜಿಮ್ಸ್ ಆಸ್ಪತ್ರೆಯಲ್ಲಿ ಯುವತಿಯ ಆರೋಗ್ಯ ತಪಾಸಣೆ ಆಗಿದೆ.

ಈ ವೇಳೆ ಯುವತಿ ದೇಹದಲ್ಲಿ ಬದಲಾವಣೆ ಆಗಿದ್ದು ಕಂಡುಬಂದಿದೆ. ಬಳಿಕ ಗ್ರಾಮದಲ್ಲಿ ಕೃತ್ಯ ಬಯಲಾಗಿದೆ. ಗ್ರಾಮದ ಯುವಕರು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. ದುರ್ಗಪ್ಪ ಎಂಬ ನೀಚ ಈ ಒಂದು ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ