Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

Advertisement

ಬಾಗಲಕೋಟೆ: ಮೂವರು ಮಕ್ಕಳನ್ನು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ.


ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿ ತನ್ನ ಮೂವರು ಮಕ್ಕಳನ್ನು ಕೊಲೆಗೈದು ಬಳಿಕ ತಾನೂ ಡಿಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಸಮೃದ್ಧಿ, ಪ್ರೀತಮ್ ಹಾಗೂ ಸುಕ್ಷಿತ್ ತಾಯಿಯಿಂದಲೇ ಕೊಲೆಯಾದ ಮಕ್ಕಳು. ಮಕ್ಕಳನ್ನು ಹತ್ಯೆಗೈದ ಬಳಿಕ ತಾಯಿ ರೂಪಾ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಡಿಸೆಲ್ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೂಪಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್