Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು - ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು

Advertisement

ನವದೆಹಲಿ : ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ.


ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್​ ನ್ಯೂಸ್​​ ನೀಡಿದ್ದಾರೆ.ಅದೇನೆಂದರೆ ಬೆಂಗಳೂರು ಟು ಮುಂಬೈಗೆ ಸೂಪರ್‌ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್​​, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖ ಯೋಜನೆ ಆಗಿದೆ ಎಂದು ಹೇಳಿದರು.

ಇನ್ನು ಸಂಸದ ತೇಜಸ್ವಿ ಸೂರ್ಯ ಕೂಡ ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಎರಡೂ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.

ಸದ್ಯ ಬೆಂಗಳೂರು ಮತ್ತು ಮುಂಬೈ ಮಧ್ಯೆ ಉದ್ಯಾನ್ ಎಕ್ಸ್‌ಪ್ರೆಸ್ ಒಂದೇ ಸಂಚಾರ ನಡೆಸಿದ್ದು, ಇದು 24 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ. ಕಳೆದ ವರ್ಷ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡೂ ನಗರಗಳಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.

ಹೀಗಾಗಿ 30 ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಸದ್ಯ ಈ ಹೊಸ ಸೂಪರ್‌ಫಾಸ್ಟ್ ರೈಲಿ ಸೇವೆಯು ಲಕ್ಷಾಂತರ ಪ್ರಯಾಣಿಕರಿಗೆ ಕೈಗೆಟುಕವ ದರದೊಂದಿಗೆ ಅನುಕೂಲಕರವಾಗಲಿದೆ ಎಂದು ಅವರು ಹೇಳಿದ್ದಾರೆ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ