Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ :600ಕ್ಕೂ ಹೆಚ್ಚು ಜನ ಸಾವು

Advertisement

ಕಾಬುಲ್: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 500ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಆಗ್ನೇಯ ಅಫ್ಘಾನಿಸ್ತಾನದಲ್ಲಿ ರಾತ್ರಿ 11:47ರ ಸುಮಾರಿಗೆ ಭೀಕರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ.ಕಟ್ಟಡಗಳು, ಮನೆಗಳು ಸಂಪೂರ್ಣ ನೆಲಸಮವಾಗಿದ್ದು, ಅವಸೇಷಗಳಡಿ ಸಿಲುಕಿ ಹಲವರು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ 622 ಜನರು ಮೃತಪಟ್ಟಿದ್ದಾರೆ. 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭೂಕಂಪದಿಂದಾಗಿ ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣ ನೆಲಸಮವಾಗಿವೆ.

ಹಲವು ಹಳ್ಳಿಗಳಲ್ಲಿ ತೀವ್ರ ಹಾನಿಯುಂಟಾಗಿದ್ದು, ಒಂದೇ ಹಳ್ಳಿಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ