LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಉತ್ತರ ಕನ್ನಡದಲ್ಲಿ ಪ್ರತ್ಯಕ್ಷವಾಯ್ತು ಅಪರೂಪದ ಬೆಕ್ಕು ಹಾವು

Advertisement

ಉತ್ತರ ಕನ್ನಡ : ಜಿಲ್ಲೆಯ ಮುಂಡಗೋಡ ಪಟ್ಟಣದ ಜನನಿಬಿಡ ಪ್ರದೇಶದಲ್ಲಿ ಅತ್ಯಂತ ಅಪರೂಪದ ಹಾಗೂ ಆಕರ್ಷಕ ಕಣ್ಣುಗಳನ್ನು ಹೊಂದಿರುವ 'ಬೆಕ್ಕು ಹಾವು' (Cat Snake) ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.

ಮುಂಡಗೋಡ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದ ವಾಣಿಜ್ಯ ಸಂಕೀರ್ಣದಲ್ಲಿ ಗಣೇಶ್ ಶಿರಾಲಿ ಎಂಬುವರಿಗೆ ಸೇರಿದ 'ಕರ್ನಾಟಕ ಒನ್' ನಾಗರಿಕ ಸೇವಾ ಕೇಂದ್ರವಿದೆ.

ಎಂದಿನಂತೆ ಕೆಲಸ ಕಾರ್ಯಗಳು ನಡೆಯುತ್ತಿದ್ದ ವೇಳೆ ಕಚೇರಿಯೊಳಗೆ ವಿಶಿಷ್ಟವಾದ ಹಾವೊಂದು ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಗಸ್ತು ಅರಣ್ಯ ಪಾಲಕ ಮುತ್ತುರಾಜ ಹಳ್ಳಿ ಅವರು, ಸಾರ್ವಜನಿಕರಿಗೆ ಯಾವುದೇ ಆತಂಕ ಉಂಟಾಗದಂತೆ ಅತ್ಯಂತ ಜಾಣ್ಮೆಯಿಂದ ಹಾವನ್ನು ರಕ್ಷಿಸಿದ್ದಾರೆ. ನಂತರ ಅದನ್ನು ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಸುರಕ್ಷಿತವಾಗಿ ಬಿಡುಗಡೆ ಮಾಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರ ಕನ್ನಡದಲ್ಲಿ ಪ್ರತ್ಯಕ್ಷವಾಯ್ತು ಅಪರೂಪದ ಬೆಕ್ಕು ಹಾವುಸ್ಟಿಂಗ್ ಆಪರೇಷನ್ ನಲ್ಲಿ ನಮ್ಮ ಪಕ್ಷದವರೇ ಇದ್ದಾರೆ : ಯತೀಂದ್ರ ಸಿದ್ದರಾಮಯ್ಯ 5 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದ ಬಂಗಾರದ ಬೆಲೆ ಬೆಚ್ಚಿ ಬೀಳಿಸೋ ಘಟನೆ : ಹಾವಿನ ಜೊತೆಗೆ ರಾತ್ರಿ ಕಳೆದ ಅಣ್ಣ ತಂಗಿಧಾರವಾಡದಲ್ಲಿ ವಸತಿ ನಿಲಯಕ್ಕೆ ಬೆತ್ತಲೆ ನುಗ್ಗಲು  ವ್ಯಕ್ತಿ ಯತ್ನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾಕ್ಕೆ ಐತಿಹಾಸಿಕ ಗೆಲುವು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲವು ಸೇವೆಗಳ ದರ ಹೆಚ್ಚಳ : ಪಂಚಾಮೃತ ಮಹಾಭಿಷೇಕ 11,000 ರೂ. ಹುಬ್ಬಳ್ಳಿಯಲ್ಲಿ ಮಾಂಜಾ ಅವಘಡ : ಮಹಿಳೆ ಬಲಿ ಬಳಿಕ ಯುವಕನ ಮೂಗು ಕಟ್ಗೊಬ್ಬರದ ಗುಣಮಟ್ಟ ಕಳಪೆಯಾದ್ರೆ ಡೀಲರ್ ಹೊಣೆಗಾರನಲ್ಲ : ಹೈಕೋರ್ಟ್ ತೀರ್ಪು ವಿಧಾನ ಪರಿಷತ್ ಸ್ಥಾನಗಳ ಚುನಾವಣೆ: ಇಂದು ಮತದಾನ