Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದ್ದೂರು ಗ್ರಾಮದಲ್ಲಿ ಶವಸಂಸ್ಕಾರ ಮಾಡಲು ಹರಸಾಹಸ

Advertisement
ಚಾಮರಾಜನಗರ:  ಜಿಲ್ಲೆಯ ಯಳಂದೂರು ತಾಲ್ಲೂಕಿನ ಮದ್ದೂರು ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಶವಸಂಸ್ಕಾರ ಮಾಡಲು ತೊಂದರೆ ಅನುಭವಿಸುತ್ತಿರುವ ಸಾರ್ವಜನಿಕರು....

ಇಂದು ಶಿಕ್ಷಕ ಲೋಕೇಶ್ ಎಂಬುವವರು ಮೃತ ಪಟ್ಟಿದ್ದು ಸ್ಮಶಾನಕ್ಕೆ ಹೊಗಲು ಸುವರ್ಣಾವತಿ ಹೊಳೆಯನ್ನು ದಾಟಲು ಸುಮಾರು 500 ರಿಂದ 600 ಜನರು ನೀರನ್ನು ಹಾದು ಹೊಗಲು ಹರಸಾಹಸ ಪಡುವುದನ್ನು ಗಮನಿಸಬಹುದಾಗಿದೆ....



ಪ್ರತಿ ಭಾರಿವು ಗ್ರಾಮದಲ್ಲಿ ಮೃತ ಪಟ್ಟವರನ್ನು ಅಂತ್ಯ ಸಂಸ್ಕಾರ ಮಾಡಲು ಸಮಸ್ಯೆ ಆಗುತ್ತಿದ್ದರು ಕಂಡು ಕಾಣದಂತೆ ವರ್ತಿಸುತ್ತಿರುವ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಗ್ರಾಮಸ್ಥರು ಶಾಪ ಹಾಕುತ್ತಿದ್ದಾರೆ.

ಗ್ರಾಮಸ್ಥರಾದ ಟೈಲರ್ ಮಹದೇವಯ್ಯ ಮತ್ತು ಅನಂತು ಮದ್ದೂರು ರವರು ಮಾತನಾಡಿ ಪ್ರತಿ ಬಾರಿ ಶವಸಾಗಿಸಲು ತೊಂದರೆ ಆಗುತ್ತಿರುವ ಕಾರಣ ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳಿಗೆ ಪರಿ ಪರಿ ಪ್ರತಿಯಾಗಿ ಮನವಿ ಮಾಡಿದರು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಹಾಗಾಗಿ ಸಂಬಂದಪಟ್ಟವರು ಸುವರ್ಣವತಿ ನದಿಗೆ ಸೇತುವೆ ನಿರ್ಮಿಸಿ ಸಾರ್ವಜನಿಕರಿಗೆ ಶವಸಂಸ್ಕಾರ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಮಾಧ್ಯಮದ ಮೂಲಕ ಆಗ್ರಹಿಸಿದರು..

 

ವರದಿ :ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ