Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣಾ ಮೇಲ್ದಂಡೆ - 3 ಅನುಷ್ಠಾನದ ಬಗ್ಗೆ ಇಂದು ಮಹತ್ವದ ಸಭೆ 

Advertisement
ಬೆಂಗಳೂರು: ಇಂದು ಮಧ್ಯಾಹ್ನ 12 ಗಂಟೆಗೆ ವಿಶೇಷ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಕೃಷ್ಣಾ ಮೇಲ್ದಂಡೆ ಯೋಜನೆ 3ರ ಅನುಷ್ಠಾನದ ಬಗ್ಗೆ ಸಮಾಲೋಚನೆ ನಡೆಸಲಾಗುವುದು.

ಕೃಷ್ಣಾ ಮೇಲ್ದಂಡೆ ಯೋಜನೆಯ ರೂಪುರೇಷೆ ಸಿದ್ಧಪಡಿಸಲು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು.ಯುಕೆಪಿ ಭಾಗದ ಮುಖಂಡರು, ರೈತರನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ಕಳೆದ 15 ದಿನಗಳಲ್ಲಿ ಎರಡು ಮೂರು ಸಭೆಗಳನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ 3ಕ್ಕೆ 75,000 ಎಕರೆ ಭೂಮಿ ಅಗತ್ಯವಿದೆ. ಯೋಜನೆ ಪೂರ್ಣಗೊಳಿಸಬೇಕಾದರೆ ರೈತರನ್ನು ವಿಶ್ವಾಸಕ್ಕೆ ಪಡೆಯಬೇಕು. ಭೂಸ್ವಾಧೀನ ಪ್ರಕ್ರಿಯೆಗೆ ಅಪಾರ ಪ್ರಮಾಣದ ಪರಿಹಾರ ಧನ ಬೇಕಾಗುತ್ತದೆ.

ತಾಂತ್ರಿಕ ಕಾರಣಗಳಿಂದ ಇನ್ನೂ ಅಂತಿಮ ನಿರ್ಧಾರಕ್ಕೆ ಸರ್ಕಾರ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇಂದು ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ರೈತ ನಾಯಕರು ವ್ಯಕ್ತಪಡಿಸಿರುವ ಅಭಿಪ್ರಾಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು.

ಕಳೆದ ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿತ್ತು. ಹಲವಾರು ಪ್ರಕ್ರಿಯೆ ಸ್ಪಷ್ಟಗೊಳಿಸಬೇಕಾದ ಹಿನ್ನೆಲೆಯಲ್ಲಿ ಇಂದು ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ