LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತಾಯಿಗೆ ಹಿಂಸೆ ನೀಡುವ ಮಗನಿಗೆ ಆ ಮನೆಯಲ್ಲಿ ವಾಸಿಸುವ ಹಕ್ಕಿಲ್ಲ : ಹೈಕೋರ್ಟ್ 

Advertisement

ಬೆಂಗಳೂರು: ವೃದ್ಧ ತಾಯಿಗೆ ನಿರಂತರವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಮಗನಿಗೆ ಕರ್ನಾಟಕ ಹೈಕೋರ್ಟ್‌ ಗಂಭೀರ ಎಚ್ಚರಿಕೆ ನೀಡಿದೆ. ತಾಯಿಗೆ ಹಿಂಸೆ ನೀಡುವ ಮಗನಿಗೆ ಆ ಮನೆಯಲ್ಲಿ ವಾಸಿಸುವ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ತಕ್ಷಣವೇ ಮನೆ ಖಾಲಿ ಮಾಡುವಂತೆ ಮಹತ್ವದ ಆದೇಶ ನೀಡಿದೆ.ವೃದ್ಧ ತಾಯಿಯ ಸುರಕ್ಷತೆ ಮತ್ತು ಕಲ್ಯಾಣಕ್ಕೆ ಆದ್ಯತೆ ನೀಡುತ್ತಾ ಹೈಕೋರ್ಟ್ ಈ ತೀರ್ಪು ನೀಡಿದೆ.

ವೃದ್ಧ ತಾಯಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಮಗನಿಗೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಎಚ್ಚರಿಕೆ ನೀಡಿದೆ.

ತಾಯಿಗೆ ಹಿಂಸೆ ನೀಡುವ ಮಗನಿಗೆ ಆ ಮನೆಯಲ್ಲಿ ವಾಸಿಸುವ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಹಿರಿಯ ನಾಗರಿಕರ ನ್ಯಾಯಮಂಡಳಿ ನೀಡಿದ್ದ ಮನೆ ಖಾಲಿ ಮಾಡುವ ಆದೇಶವನ್ನು ಎತ್ತಿಹಿಡಿದು, ಮಗ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ವಿಲ್ಸನ್ ಗಾರ್ಡನ್‌ನಲ್ಲಿ ನಡೆದ ಘಟನೆ

ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಪ್ರದೇಶದಲ್ಲಿ ವಾಸವಾಗಿದ್ದ ಇಮ್ರಾನ್ ಖಾನ್ ಎಂಬಾತ ತನ್ನ ವೃದ್ಧ ತಾಯಿಯೊಂದಿಗೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದನು. ಆದರೆ ಕಳೆದ ಕೆಲ ಸಮಯದಿಂದ ಆತ ತನ್ನ ತಾಯಿಗೆ ನಿರಂತರವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. 

ಇದಕ್ಕೆ ಇಮ್ರಾನ್ ಖಾನ್ ಅವರ ಪತ್ನಿ ಮತ್ತು ಮೂವರು ಮಕ್ಕಳು ಸಹ ಸಾಥ್ ನೀಡಿದ್ದು, ವೃದ್ಧೆಯನ್ನು ಪದೇಪದೇ ಹಿಂಸಿಸುತ್ತಿದ್ದರು ಎನ್ನಲಾಗಿದೆ. ಈ ಕಿರುಕುಳವನ್ನು ಸಹಿಸಲಾಗದೆ ವೃದ್ಧೆ ನ್ಯಾಯಕ್ಕಾಗಿ ಹಿರಿಯ ನಾಗರಿಕರ ನ್ಯಾಯಮಂಡಳಿ (Senior Citizens Tribunal) ಮೊರೆ ಹೋಗಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗರೂ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಬಾಂಗ್ಲಾಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು