Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂಗೆ ಉಚಿತ ಬಸ್ ಟಿಕೆಟ್ ಗಳ ಮಾಲೆ ಹಾಕಿ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿನಿ 

Advertisement
ಅರಸೀಕೆರೆ : ಸಿಎಂ ಸಿದ್ದರಾಮಯ್ಯ ಅವರ ಕೊರಳಿಗೆ ವಿದ್ಯಾರ್ಥಿನಿಯೊಬ್ಬರು ಉಚಿತ ಬಸ್ ಟಿಕೆಟ್ ಗಳ ಮಾಲೆ ಹಾಕಿ ಕೃತಜ್ಞತೆ ಸಲ್ಲಿಸಿರುವ ಘಟನೆ ನಡೆದಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ?ಎಂದಿದ್ದಾರೆ.

ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು.

'ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ.

ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ'' ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು ಎಂದಿದ್ದಾರೆ.

'ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು' ಎಂದು ಹಾರೈಸಿದೆ ಎಂದ ಹೇಳಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ