LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಿತೀಶಗೌಡ ಅಭಿಮಾನಿ ಬಳಗದಿಂದ ಯಶಸ್ವಿಯಾದ ಉಚಿತ ಕಣ್ಣಿನ ತಪಾಸಣಾ ಶಿಬಿರ 

Advertisement

ಧಾರವಾಡ : ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ಶ್ರೀ ಕುಮಾರ ನಿತೀಶಗೌಡ ತಡಸ ಪಾಟೀಲ್ ಅಭಿಮಾನಿ ಬಳಗ ಸಂಯುಕ್ತ ಆಶ್ರಯದಲ್ಲಿ ವೇದಾಂತ್ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಂಯೋಗದಲ್ಲಿ ಉಚಿತ  ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಗೆ ನಿರ್ವಹಿಸಲಾಯಿತು. 

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಯುವಕರು ಶಿಬಿರದಲ್ಲಿ ತಪಾಸನೆಯನ್ನು ಮಾಡಿಸಿಕೊಳ್ಳುವುದರ ಮೂಲಕ ಶಿಬಿರವನ್ನು ಯಶಸ್ವಿಗೆ ಗೊಳಿಸಿದರು.
news_1787217176_0_747.webp

 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಾದ ಚಂದ್ರು ದೊಡ್ಡೂರು ಶಿವಾನಂದ ಹುಲಗೂರು ಮಲ್ಲಿಕಾರ್ಜುನ್ ಅರಳಿಕಟ್ಟಿ  ಬಿ ಆರ್ ಮೂಲಿಮನಿ ಎಲ್ಲಪ್ಪ ಹುಲಿಕಟ್ಟಿ ಗ್ರಾಂ ಪಂಚಾಯತಿ ಸಿಬ್ಬಂದಿಗಳು ಹಾಗೂ ವೇದಾಂತ ಆಸ್ಪತ್ರೆಯ ವೈದ್ಯಕೀಯ  ಸಿಬ್ಬಂದಿಗಳು ಗ್ರಾಮದ ಯುವಕರು ಹಾಗೂ ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ವರದಿ :ವಿನಾಯಕ ಗುಡ್ಡದಕೇರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್