LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಬಾಂಗ್ಲಾದೇಶ ತಂಡಕ್ಕೆ ೧೪೪ ರನ್‌ಗಳ ಟಾರ್ಗೆಟ್

ಜಿಂಬಾಬ್ವೆ ವಿರುದ್ಧದ ೩ ನೇ ಟ್ವೆಂಟಿ-೨೦ ಪಂದ್ಯ

Advertisement


ಬುಲಾವಾಯೋ(ಜಿAಬಾಬ್ವೆ): ಆತಿಥೇಯ ಜಿಂಬಾಬ್ವೆ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಇಂದಿಲ್ಲಿ ನಡೆದಿರುವ ಮೂರನೇ ಟ್ವೆಂಟಿ-೨೦ ಪಂದ್ಯದಲ್ಲಿ ಪ್ರವಾಸಿ ತಂಡಕ್ಕೆ ೧೪೪ ರನ್‌ಗಳ ಗೆಲುವಿನ ಗುರಿ ನೀಡಿದೆ.
ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡದ ಪರವಾಗಿ ಡಿಯಾನ್ ಮಿಯರ್ಸ್ ೫೩ ಎಸೆತಗಳಲ್ಲಿ ೭ ಬೌಂಡರಿ, ೨ ಸಿಕ್ಸರ್ ನೆರವಿನಿಂದ ೭೩ ರನ್‌ಗಳಿಸಿದ್ದು, ವೈಯಕ್ತಿಕ ದೊಡ್ಡ ಮೊತ್ತ ಆಗಿತ್ತು. 
ಸ್ಕೋರ್ ವಿವರ
ಜಿಂಬಾಬ್ವೆ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೪೩
ಬ್ರಿಯಾನ್ ಬೆನ್ನೆಟ್ ೪೭(೩೮ ಎಸೆತ, ೮ ಬೌಂಡರಿ)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್