LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ಎ, ತಂಡಕ್ಕೆ 276 ರನ್ ಗಳ ಗೆಲುವಿನ ಗುರಿ

ಆಸ್ಟ್ರೇಲಿಯಾ ಎ, ವಿರುದ್ಧದ 2 ನೇ ಅನಧಿಕೃತ ಏಕದಿನ ಪಂದ್ಯ

Advertisement

ಪಾಂಡಿಚೇರಿ: ಪ್ರವಾಸಿ ಆಸ್ಟ್ರೇಲಿಯಾ ಎ, ಕ್ರಿಕೆಟ್ ತಂಡವು ಭಾರತ ಎ, ವಿರುದ್ಧ ಇಲ್ಲಿ ನಡೆದಿರುವ 2 ನೇ ಅನಧಿಕೃತ ಏಕ್ ದಿನ ಪಂದ್ಯದಲ್ಲಿ ಭಾರತ ಎ, ತಂಡಕ್ಕೆ 276 ರನ್ ಗಳ ಗೆಲುವಿನ ಗುರಿ ನೀಡಿದೆ.

ಉತ್ತರವಾಗಿ ಬ್ಯಾಟ್ ಮಾಡುತ್ತಿದ್ದ ಭಾರತ ಎ, ತಂಡವು 23.3 ಓವರ್ ಗಳಲ್ಲಿ 4 ವಿಕೆಟ್ ಗೆ 85 ರನ್ ಗಳಿಸಿತ್ತು. ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ 125 ರನ್ ಗಳಿಂದ ಗೆದ್ದುಕೊಂಡಿತ್ತು.

ಸ್ಕೊರ್ ವಿವರ 

ಆಸ್ಟ್ರೇಲಿಯಾ ಎ 50 ಓವರ್ ಗಳಲ್ಲಿ 275

ಭಾರತ ಎ, 23.3 ಓವರ್ ಗಳಲ್ಲಿ 4 ವಿಕೆಟ್ ಗೆ 85

ರಜತ್ ಪಟಿದಾರ್ ಬ್ಯಾಟಿಂಗ್ 40

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ