LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿ

ಅಪಘಾನಿಸ್ತಾನ್ ವಿರುದ್ಧದ ಎರಡನೇ ಏಕದಿನ ಪಂದ್ಯ

Advertisement


ಬ್ರೇಯಡಿ(ಉತ್ತರ ಐರ್ಯಲೆಂಡ್): ಪ್ರವಾಸಿ ಅಪಘಾನಿಸ್ತಾನ್ ಕ್ರಿಕೆಟ್ ತಂಡವು ಐರ್ಯಲೆಂಡ್ ವಿರುದ್ಧ ಇಲ್ಲಿ ನಡೆದಿರುವ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ತಂಡಕ್ಕೆ ೩೦೦ ರನ್‌ಗಳ ಗೆಲುವಿನ ಗುರಿ ನೀಡಿದೆ.
ಬ್ರೇಯಡಿ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅಪಘಾನಿಸ್ತಾನ್ ತಂಡವು ಮೊದಲು ಬ್ಯಾಟ್ ಮಾಡಿ ಕಡೆಯ ಓವರುಗಳಲ್ಲಿ ತನ್ನ ಲಯ ಕಳೆದುಕೊಂಡಿತ್ತಾದರೂ ದೊಡ್ಡ ಮೊತ್ತದ ಗುರಿಯನ್ನೇ ಆತಿಥೇಯ ಐರ್ಯಲೆಂಡ್ ತಂಡಕ್ಕೆ ನೀಡುವಲ್ಲಿ ಯಶಸ್ವಿಯಾಯಿತು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ಕಾಯಕವೇ ಕೈಲಾಸವೆಂದ ನಿಸ್ಸ್ವಾರ್ಥ ಸೇವಕ: ಶ್ರೀ ಶಿವಪ್ಪ ತಳವಾರ ಅವರಿಗೆ ಭಾವಪೂರ್ಣ ಶುಭಕೋರಿಕೆಪಕ್ಷ ಶಿಸ್ತಿಗೆ ಸವಾಲು: ಶಿವಾಜಿ ಮೇತ್ರೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಉಚ್ಚಾಟನೆಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಗಂಭೀರ ಸ್ಥಿತಿ : ಅವರ ಹುತಾತ್ಮತೆಯ ಸುದ್ದಿ ಶೀಘ್ರಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳ ನೇಮಕಮುಂದಿನ 7 ವರ್ಷದವರೆಗೂ ಡಿ.ಕೆ ಶಿವಕುಮಾರ್ ಸಿಎಂ : ಲಕ್ಷ್ಮಣ್ ಸವದಿ ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ