Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ಇಬ್ಬರು ಯುವಕರು ಸಾವು 

Advertisement
ಧಾರವಾಡ : ವಿದ್ಯಾಕಾಶಿ ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ.

ಚಲಿಸುತ್ತಿದ್ದ ಲಾರಿಯ ಚಕ್ರದ ಕೆಳಗಡೆಗೆ ಸಿಲುಕಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಯರಿಕೊಪ್ಪ ಬಳಿ ಘಟನೆ ನಡೆದಿದೆ.

ಮೃತರನ್ನು ಧಾರವಾಡದ ಗೌಳಿ ಗಲ್ಲಿಯ ಕಿಶನ್​​ ಖಾನವಾಲೆ (30) ಮತ್ತು ಕಿರಣ ಖಡವಾಕರ್​ (32) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಛಿದ್ರಗೊಂಡು ಬಿದ್ದು ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಘಟನೆ ಬಗ್ಗೆ ಸ್ಥಳೀಯರು ಗ್ರಾಮೀಣ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ತೆರವುಗೊಳಿಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಮೃತರ ಮರಣೋತ್ತರ ಪರೀಕ್ಷೆ ಬಳಿಕ ದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ