Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಶಿವರಾತ್ರಿಯಂದೇ ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು 

Advertisement
ಬೆಂಗಳೂರು: ರಾಜ್ಯದಲ್ಲಿ ಮಹಾಶಿವರಾತ್ರಿಯಂದೇ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ನೆಲಮಂಗಲದ ಜಿಂದಾಲ್ ಸಮೀಪ ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಡಿಕ್ಕಿಯಾಗಿ ಇಂಡಿಕಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಎಂದು ಗುರುತಿಸಲಾಗಿದೆ. ತುಮಕೂರು ಕಡೆಯಿಂದ ಕಾರಿನಲ್ಲಿ ಐವರು ಬರುತ್ತಿದ್ದರು. ನಿಯಂತ್ರಣ ತಪ್ಪಿದ ಕಾರು ಡಿವೈಡರ್ ನಿಂದ ಜಂಪ್ ಮಾಡಿ ಎದುರಿಗೆ ಕೆಎಸ್ ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹಗಳನ್ನು ರವಾನೆ ಮಾಡಲಾಗಿದೆ.

ಹರ್ಷಿತ್ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿ ಎನ್ನಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ