Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರು ವಾರಗಳ ಬಜೆಟ್ ಅಧಿವೇಶನ : ರಾಜ್ಯ ಸರ್ಕಾರ ಅಧಿಕೃತ ಘೋಷಣೆ

Advertisement
ಬೆಂಗಳೂರು : ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೂರು ವಾರಗಳ ರಾಜ್ಯ ಬಜೆಟ್ ಅಧಿವೇಶನ ನಡೆಯಲಿದೆ ಎಂದು ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಹೊರಡಿಸಿದೆ.

ವಿಧಾನಮಂಡಲದ ಅಧಿವೇಶನ ಮಾರ್ಚ್ 3 ರಿಂದ ಆರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು 3 ರಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮಾರ್ಚ್‌ 4, ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಯಾಗಲಿದೆ.

ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ. ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು.

ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ