Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಕಿಂಗ್ಸ್ ಗೆ ರೋಚಕ ಜಯ: ನಾಲ್ಕನೇ ಸ್ಥಾನಕ್ಕೆ ಜಿಗಿತ

Advertisement
ಚಂದಿಗಢ: ಲೆಗ್ ಸ್ಪಿನ್ನರ್ ಯಝುವೇಂದ್ರ ಚಹಲ್ ಅವರ ಮಾಂತ್ರಿಕ ಬೌಲಿಂಗ್ ( 28 ಕ್ಕೆ 4) ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್ ಪಂದ್ಯಾವಳಿಯ 31 ನೇ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 16 ರನ್ ಗಳ ರೋಚಕ ಜಯ ಪಡೆಯಲು ಸಾಧ್ಯವಾಯಿತು.

ಮಹಾರಾಜ ಯಧುವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 15.3 ಓವರುಗಳಲ್ಲಿ ಕೇವಲ 111 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಸಣ್ಣ ಮೊತ್ತ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 15.1 ಓವರುಗಳಲ್ಲಿ 95 ರನ್ ಗಳಿಗೆ ಆಲೌಟಾಗಿ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ 8 ಅಂಕಗಳನ್ನು ಸಂಪಾದಿಸಿದ ಪಂಜಾಬ್ ಕಿಂಗ್ಸ್ ಪಾಯಿಂಟ್ ಪಟ್ಟಿಯಲ್ಲಿ ರನ್ ಸರಾಸರಿ ಆಧಾರದಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿತು.  ಲಕ್ನೋ ಸೂಪರ್ ಗೇಂಟ್ಸ್ 5 ಹಾಗೂ ಕೆಕೆಆರ್ 6 ನೇ ಸ್ಥಾನದಲ್ಲಿವೆ.

ಸ್ಕೋರ್ ವಿವರ:

ಪಂಜಾಬ್ ಕಿಂಗ್ಸ್ 15.3 ಓವರುಗಳಲ್ಲಿ 111

ಪ್ರಿಯಾನ್ಸ್ ಆರ್ಯ 22 ( 12 ಎಸೆತ, 3 ಬೌಂಡರಿ, 1 ಸಿಕ್ಸರ್), ಪ್ರಬಸಿಮ್ರನ್ 30 ( 15 ಎಸೆತ, 2 ಬೌಂಡರಿ, 3 ಸಿಕ್ಸರ್)

ಶಂಶಾಂಕ ಸಿಂಗ್ 18 ( 17 ಎಸೆತ, 1 ಬೌಂಡರಿ, 1 ಸಿಕ್ಸರ್) ಹರ್ಷಿತ್ ರಾಣಾ 25 ಕ್ಕೆ 3,

ಕೋಲ್ಕತ್ತಾ ನೈಟ್ ರೈಡರ್ಸ್ 15.1 ಓವರುಗಳಲ್ಲಿ 95

ಅಂಕ್ರಿಶ್ ರಘುವಂಶಿ 37 ( 28 ಎಸೆತ, 5 ಬೌಂಡರಿ, 1 ಸಿಕ್ಸರ್), ಚಹಲ್ 28 ಕ್ಕೆ 4, ಮಾರ್ಕೋ ಜಾನ್ಸನ್  17 ಕ್ಕೆ 3)

                                                                                                                                   --ಪಂದ್ಯ ಶ್ರೇಷ್ಠ: ಯಝುವೇಂದ್ರ ಚಹಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ