Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

101 ಕಿಲೋ ಘನ ಚಿನ್ನದಿಂದ ತಯಾರದ ಶೌಚಾಲಯ 

Advertisement
ಅಮೆರಿಕಾದ  ಖ್ಯಾತ ಕಲಾವಿದ ಮೌರಿಜಿಯೊ ಕ್ಯಾಟೆಲನ್  ಡಿಸೈನ್ ಮಾಡಿರುವ ವಿಶ್ವದ ಅತ್ಯಂತ ದುಬಾರಿ ಕಾಮೊಡ್ (Toilet) ಈಗ ಹರಾಜಿಗೆ ಸಜ್ಜಾಗಿದೆ. ಇದನ್ನು 101 ಕಿಲೋ ಘನ ಚಿನ್ನದಿಂದ ನಿರ್ಮಿಸಲಾಗಿದೆ.

ವಿಶ್ವದ ಅತ್ಯಂತ ದುಬಾರಿ ಶೌಚಾಲಯ ಎಂದೇ ಪ್ರಸಿದ್ಧಿಯಾಗಿರುವ ಈ ಚಿನ್ನದ ಶೌಚಾಲಯವನ್ನು ಸೋಥೆಬೀಸ್‌ನಲ್ಲಿ ಬರೋಬ್ಬರಿ 83 ಕೋಟಿ ರೂಪಾಯಿ ಮೂಲ ಬೆಲೆಗೆ ಹರಾಜು ಮಾಡಲಾಗುತ್ತದೆ.

ಅಮೆರಿಕಾದಲ್ಲಿರುವ ಈ ಚಿನ್ನದ ಕಾಮೊಡ್ ಸುಮಾರು 101ಕೆಜಿಯಷ್ಟು ತೂಕವಿದ್ದು, 18 ಕ್ಯಾರೆಟ್ ಗಟ್ಟಿ ಚಿನ್ನದಿಂದ ನಿರ್ಮಿಸಲಾಗಿದೆ. ಇದು ಸಾಮಾನ್ಯ ಕಾಮೊಡ್ ನಂತೆ ಕಾರ್ಯನಿರ್ವಹಿಸುತ್ತಿದ್ದು, ಇದೆ ನವೆಂಬರ್ 18 ರಂದು ನ್ಯೂಯಾರ್ಕ್ ಸೋಥೆಬೀಸ್‌ಯು ಈ ಹರಾಜನ್ನು ನಡೆಸಲಿದೆ. ಇದರ ಆರಂಭಿಕ ಬೆಲೆಯೇ 83 ಕೋಟಿ ಎಂದು ಹೇಳಲಾಗಿದೆ.

ಕ್ಯಾಟೆಲನ್ ಅವರು 2016ರಲ್ಲಿ ಇದೇ ರೀತಿಯ ಎರಡು ಬಂಗಾರದ ಶೌಚಾಲಯಗಳನ್ನು ನಿರ್ಮಿಸಿದ್ದರು. ಅವುಗಳಲ್ಲಿ ಒಂದನ್ನು 2019ರಲ್ಲಿ ಇಂಗ್ಲೆಂಡ್‌ನ ಬೈನ್‌ಹೈಮ್ ಅರಮನೆಯಲ್ಲಿ ಪ್ರದರ್ಶನಕ್ಕಾಗಿ ಇರಿಸಲಾಯಿತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ