Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೇಡಂ ಆಡಳಿತ ಕಾರ್ಯಾಲಯದಲ್ಲಿ ಗಬ್ಬು ನಾರುತ್ತಿರುವ ಶೌಚಾಲಯ ವ್ಯವಸ್ಥೆ.

Advertisement
ಸೇಡಂ : ಪಟ್ಟಣದ ತಾಲೂಕು ಆಡಳಿತ ಕಾರ್ಯಾಲಯದಲ್ಲಿ ಶೌಚಾಲಯ ಇದ್ದರು ಸಹ ವ್ಯವಸ್ಥೆ ಹದಗೆಟ್ಟಿದೆ.

ನೀರಿನ ಸಮಸ್ಯೆ, ಸ್ವಚತ್ತೆ ಇಲ್ಲದೆ ಗಬ್ಬು ನಾರುತ್ತಿದೆ.

ಹೊಸ ತಾಲೂಕು ಆಡಳಿತ ಕಚೇರಿಯಾಗಿದ್ದು ಇಂತಹ ವ್ಯವಸ್ಥೆ ಇರುವುದು ದುರದೃಷ್ಟ ಎಂದೇ ಹೇಳಬಹುದು.

ದೂರ ದೂರ ಊರುಗಳಿಂದ ಸಾರ್ವಜನಿಕರು ಬರುತ್ತಾರೆ ಶೌಚಕ್ಕೆ ಹೋಗಲು ಸರಿಯಾದ ವ್ಯವಸ್ಥೆ ಇಲ್ಲ ಇದರಿಂದ ಇಲ್ಲಿನ ಅಧಿಕಾರಿಗಳಿಗೂ ರೋಗಗಳು ಬರುವ ಸಾಧ್ಯತೆ ಇದೆ.

ಇಂತಹ ಪರಿಸ್ಥಿತಿ ತಾಲೂಕಡಳಿತದಲ್ಲಿ ಇರುವುದು ದುರದೃಷ್ಟ ಆಗಿರಬಹುದಾ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಇರಬೇಕಾ ಎನ್ನುವುದು ಪ್ರಶ್ನೆಯಾಗಿದೆ.

ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷರಾದ ಅನಿಲ್ ಪೊಟೇಲಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲೂಕ ಕಾರ್ಯಾಧ್ಯಕ್ಷರಾದ ಸಾಬಪ್ಪ ಅಬ್ಬಗಳ, ತಾಲೂಕ ಉಪಾಧ್ಯಕ್ಷರಾದ ಇಮ್ರಾನ್ ಶೇಖ್, ಮುಧೋಳ ವಲಯ ಅಧ್ಯಕ್ಷರಾದ ಕಾಶಪ್ಪ ಮೆದಕ್, ರೈತರಾದ ಮಾಣಿಕಪ್ಪ ಮೆದಕ್,

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ